ಬ್ರೇಕಿಂಗ್ ನ್ಯೂಸ್
01-09-24 06:29 pm HK News Desk ಕರ್ನಾಟಕ
ಮಂಡ್ಯ, ಸೆ 01: ನಾಲ್ವರು ಯುವಕರಿಂದ ಪ್ರೀತಿ, ಪ್ರೇಮದ ಅಪಪ್ರಚಾರ ಹಾಗೂ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಂಡ್ಯದ ಹನಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಇಂಪನಾ (14) ಆತ್ಮಹತ್ಯೆ ಮಾಡಿಕೊಂಡವಳು.
ನಾಲ್ವರು ಯುವಕರಿಂದ ಪ್ರೀತಿ, ಪ್ರೇಮದ ಅಪಪ್ರಚಾರ ಹಾಗೂ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಂಡ್ಯದ ಹನಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಇಂಪನಾ (14) ಆತ್ಮಹತ್ಯೆ ಮಾಡಿಕೊಂಡವಳು.
ಒಬ್ಬಳೇ ಮಗಳನ್ನು ಕಳೆದುಕೊಂಡು ಇಂಪನಾ ಹೆತ್ತವರು ಕಣ್ಣೀರು ಹಾಕುತ್ತಿದ್ದಾರೆ. ಗಗನ್ ಸೇರಿ ನಾಲ್ವರು ತನ್ನ ಮಗಳಿಗೆ ಕಿರುಕುಳ ನೀಡಿ ಆಕೆಯ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ನಾಲ್ವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya 14 year old girl commits suicide after been harassed by 4 youths over love. The deceased has been identified as Impana.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 07:13 pm
HK News Desk
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm