ಬ್ರೇಕಿಂಗ್ ನ್ಯೂಸ್
02-09-24 09:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಪ್ರತಿಪಕ್ಷಗಳ ಆಡಳಿತ ಇರುವ ರಾಜ್ಯಗಳಲ್ಲಿ ರಾಜ್ಯಪಾಲರ ನಡುವೆ ಘರ್ಷಣೆ ಹೆಚ್ಚುತ್ತಿದ್ದು, ಹೀಗಾಗಿ ರಾಜ್ಯಪಾಲರ ಹುದ್ದೆಯನ್ನೇ ರದ್ದುಗೊಳಿಸಬೇಕು ಅಥವಾ ರಾಜಕೀಯದಲ್ಲಿ ಇಲ್ಲದ ವ್ಯಕ್ತಿಯನ್ನು ಒಮ್ಮತದಿಂದ ಆ ಸ್ಥಾನಕ್ಕೆ ನೇಮಿಸುವಂತೆ ಆಗಬೇಕು ಎಂದು ಹಿರಿಯ ವಕೀಲ, ಕಾಂಗ್ರೆಸ್ ನಾಯಕ ಅಭಿಷೇಕ್ ಸಿಂಘ್ವಿ ಒತ್ತಾಯ ಮಾಡಿದ್ದಾರೆ.
ಕಳೆದ ವಾರ ತೆಲಂಗಾಣದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸಿಂಘ್ವಿ, ಸಂಸತ್ತಿನ ಉಭಯ ಸದನಗಳಲ್ಲಿ ಸಭಾಧ್ಯಕ್ಷರು ಮತ್ತು ಪ್ರತಿಪಕ್ಷಗಳ ನಡುವಿನ ಪುನರಾವರ್ತಿತ ಘರ್ಷಣೆಯನ್ನು ಉಲ್ಲೇಖಿಸಿದ್ದಾರೆ. ಸಭಾಧ್ಯಕ್ಷರು ಪಕ್ಷಪಾತಿಯಲ್ಲ ಎಂದು ಖಚಿತಪಡಿಸಿಕೊಳ್ಳಲು ಆ ಹುದ್ದೆ ನೇಮಕದಲ್ಲಿ ಸುಧಾರಣೆ ತರಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ನಾಲ್ಕು ಬಾರಿಯ ಸಂಸದ ಸಿಂಘ್ವಿ, ಈ ಸರ್ಕಾರದ ಅತ್ಯಂತ ದೊಡ್ಡ ವೈಫಲ್ಯವೆಂದರೆ ಅದು ಪ್ರತಿ ಸಂಸ್ಥೆಯನ್ನು "ಅವಮಾನ, ಅಪಮೌಲ್ಯಗೊಳಿಸುತ್ತಿದೆ ಮತ್ತು ಕುಗ್ಗಿಸುತ್ತಿದೆ. ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡಿರುವ ಹಲವಾರು ನಿದರ್ಶನಗಳಿವೆ" ಎಂದಿದ್ದಾರೆ.
ಹೀಗಾಗಿ ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸಬೇಕು ಅಥವಾ ಒಮ್ಮತದ ಮೂಲಕ ಕ್ಷುಲ್ಲಕ ರಾಜಕೀಯಕ್ಕೆ ಬಾರದ ವ್ಯಕ್ತಿಯನ್ನು ನೇಮಿಸಬೇಕು ಎಂದು ಸಿಂಘ್ವಿ ಪ್ರತಿಪಾದಿಸಿದ್ದಾರೆ.
Amid growing instances of run-ins between governors and opposition-ruled state governments, senior Congress leader Abhishek Singhvi on Monday said the governor's post should either be abolished or a person of stature who is not into petty politics be appointed by consensus.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm