ಬ್ರೇಕಿಂಗ್ ನ್ಯೂಸ್
05-09-24 12:44 pm HK News Desk ಕರ್ನಾಟಕ
ಹುಬ್ಬಳ್ಳಿ , ಸೆ 05: ಹೆಚ್ಚು ಮೊಬೈಲ್ ಬಳಸಬೇಡ ಎಂದು ಪಾಲಕರು ಬುದ್ಧಿಮಾತು ಹೇಳಿದ್ದಕ್ಕೆ ಬೇಸತ್ತ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಮೃತ ಬಾಲಕನನ್ನು ಸಮೃದ್ಧ ಎಂದು ಗುರುತಿಸಲಾಗಿದ್ದು, ಬಾಲಕ 13 ವರ್ಷದವನಾಗಿದ್ದ ಎಂದು ಹೇಳಲಾಗುತ್ತಿದೆ. ಓದಿನ ಕಡೆಗೆ ಗಮನ ಕೊಟ್ಟು ಚೆನ್ನಾಗಿ ವಿದ್ಯಾಭ್ಯಾಸ ಮಾಡುವಂತೆ ಪಾಲಕರು ಬುದ್ಧಿ ಹೇಳಿದ್ದಕ್ಕೆ ಮನನೊಂದ ಬಾಲಕ ನೇಣಿಗೆ ಶರಣಾಗಿದ್ದಾನೆ.
ಇಲ್ಲಿನ ಬೈರಿದೇವರಕೊಪ್ಪದ ಗಾಮನಗಟ್ಟಿ ರಸ್ತೆಯಲ್ಲಿನ ರಾಧಿಕಾ ಪಾರ್ಕ್ನಲ್ಲಿ ಈ ಘಟನೆ ನಡೆದಿದೆ. ಇನ್ನು, ಮಗನ ಸಾವಿನಿಂದಾಗಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಪಿಎಂಸಿ ನವನಗರದ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
An incident where a boy committed suicide because his parents told him not to use mobile phone took place in Bairidevarakoppa village of Hubballi. The deceased boy has been identified as Samridha and is said to be 13 years old. The boy surrendered to hanging on September 3 because his parents advised him to pay attention to his studies and study well.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 05:39 pm
HK News Staffer
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm