ಬ್ರೇಕಿಂಗ್ ನ್ಯೂಸ್
09-12-20 10:21 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಪ್ರತಿಪಕ್ಷಗಳ ಭಾರೀ ವಿರೋಧದ ನಡುವೆಯೂ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಸರಕಾರ ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ ಪಡೆದಿದೆ. ಬಹುದಿನಗಳಿಂದ ಗೋಹತ್ಯೆ ನಿಷೇಧ ಕಾಯ್ದೆ ತರುತ್ತೇವೆಂದು ಹೇಳಿಕೊಂಡು ತಿರುಗಿದ್ದ ಬಿಜೆಪಿ ನಾಯಕರು ಈ ಮೂಲಕ ಮತ್ತೊಮ್ಮೆ ಮೀಸೆ ತಿರುವಿದ್ದಾರೆ.
ಕಾಂಗ್ರೆಸ್ ಸದಸ್ಯರ ತೀವ್ರ ಆಕ್ಷೇಪ, ಗದ್ದಲದ ಮಧ್ಯೆಯೇ ಗೋಹತ್ಯೆ ನಿಷೇಧ ವಿಧೇಯಕವನ್ನು ಪಶುಸಂಗೋಪಾನಾ ಸಚಿಪ ಪ್ರಭು ಚೌವ್ಹಾಣ್ ಸದನದಲ್ಲಿ ಮಂಡಿಸಿದರು. ಇದನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತಕ್ಕೆ ಹಾಕಿದ್ದರು.

ವಿಧೇಯಕ ಮಂಡನೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಸದಸ್ಯರು ಸದನದ ಬಾವಿಗೆ ಇಳಿದು, ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕರ ವಿರೋಧ ಮಧ್ಯೆಯೂ ಗೋಹತ್ಯೆ ನಿಷೇಧ ಕಾಯ್ದೆಗೆ ಸದನದ ಅಂಗೀಕಾರ ಸಿಕ್ಕಿದೆ.
ಗೋಹತ್ಯೆ ನಿಷೇಧ ಕಾಯ್ದೆಯ ಕೆಲ ಮುಖ್ಯಾಂಶಗಳು
ಹೀಗೆ ಕಠಿಣ ಅಂಶಗಳನ್ನು ಈ ಮಸೂದೆಯು ಒಳಗೊಂಡಿದ್ದು ಹೊಸ ಕಾಯ್ದೆ ಜಾರಿಗೊಳಿಸುವುದನ್ನು ಕಾಂಗ್ರೆಸ್ ಬಲವಾಗಿ ವಿರೋಧಿಸಿದೆ. ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಹೋರಾಟ ರೂಪಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಸದ್ಯಕ್ಕೆ ವಿಧಾನಸಭೆಯಲ್ಲಿ ಮಸೂದೆಗೆ ಅನುಮತಿ ಸಿಕ್ಕಿದ್ದು ವಿಧಾನಪರಿಷತ್ ನಲ್ಲಿ ಅಂಗೀಕಾರ ಪಡೆದು ರಾಜ್ಯಪಾಲರ ಅಂಕಿತ ಬೀಳಬೇಕು. ರಾಜ್ಯಪಾಲರ ಅಂಕಿತ ಬಿದ್ದ ಮೇಲಷ್ಟೇ ಮಸೂದೆ ರಾಜ್ಯದಲ್ಲಿ ಜಾರಿಗೆ ಬರಲಿದೆ.
The Karnataka Assembly passed the anti-cow slaughter bill on Wednesday amid opposition from the Congress. The bill, named as the Karnataka Prevention of Slaughter and Preservation of Cattle Bill 2020, was tabled by the ruling BJP government led by Chief Minister B S Yeddyurappa.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm