ಬ್ರೇಕಿಂಗ್ ನ್ಯೂಸ್
15-09-24 12:47 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.15: ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಂಧನಕ್ಕೀಡಾಗಿರುವ ಶಾಸಕ ಮುನಿರತ್ನ ನಾಯ್ಡು ಅವರಿಗೆ ಶನಿವಾರ ಬಿಜೆಪಿ ಶೋಕಾಸ್ ನೋಟೀಸ್ ಜಾರಿ ಮಾಡಿದೆ.
ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಮುನಿರತ್ನ ಅವರಿಗೆ ಶೊಕಾಸ್ ನೋಟಿಸ್ ನೀಡಲಾಗಿದ್ದು, ಜಾತಿ ನಿಂದನೆ ಆಡಿಯೋ ಪ್ರಕರಣದಿಂದಾಗಿ ಪಕ್ಷದ ಶಿಸ್ತಿಗೆ ಧಕ್ಕೆಯುಂಟಾಗಿದೆ. ಈ ಹಿನ್ನೆಲೆಯಲ್ಲಿ 5 ದಿನಗಳ ಒಳಗೆ ಘಟನೆ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚಿಸಿ ನೋಟೀಸ್ ನೀಡಲಾಗಿದೆ.
ಬಿಜೆಪಿ ಶಾಸಕ ಮುನಿರತ್ನ ಅವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ, ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಚೆಲುವರಾಜು ಪೊಲೀಸರು ದೂರು ನೀಡಿದ್ದು ವಯ್ಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The Karnataka Police registered two cases against Munirathan, a BJP MLA from the state's Rajarajeshwari Nagar Assembly seat, based on complaints by Chelvaraju, who accused the BJP leader of harassing and threatening him.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm