ಬ್ರೇಕಿಂಗ್ ನ್ಯೂಸ್
16-09-24 07:49 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.16: ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕು ಮತ್ತು ಜೀಪಿನಲ್ಲಿ ಮೆರವಣಿಗೆ ನಡೆಸಿರುವ ಘಟನೆ ನಡೆದಿದ್ದು ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದಾರೆ.
ಚಿಕ್ಕಮಗಳೂರು ನಗರದಲ್ಲಿ ಬೈಕಿಗೆ ಮತ್ತು ಜೀಪಿಗೆ ಪ್ಯಾಲೆಸ್ತೀನ್ ಧ್ವಜ ಕಟ್ಟಿ ಮೆರವಣಿಗೆ ನಡೆಸಲಾಗಿತ್ತು. ಐವರ ಪೈಕಿ ಇಬ್ಬರನ್ನು ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ನೆಪ ಮಾತ್ರಕ್ಕೆ ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿದ್ದವರಿಗೂ ಪೊಲೀಸರು ಮಾಫಿ ನೀಡಿದ್ದಾರೆಯೇ ಎಂಬ ಪ್ರಶ್ನೆ ಎದುರಾಗಿದೆ. ಮೆರವಣಿಗೆ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಹಿಂದು ಸಂಘಟನೆ ಕಾರ್ಯಕರ್ತರು ನಿನ್ನೆ ನಗರ ಠಾಣೆಗೆ ದೂರು ನೀಡಿದ್ದರು. ದೂರಿತ್ತರೂ ಪೊಲೀಸರು ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಪ್ಯಾಲೇಸ್ತೀನಿ ಬಾವುಟ ಹಾರಿಸಿದ ಬಗ್ಗೆ ಬಿಜೆಪಿ ಶಾಸಕ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದು ಮಲೆನಾಡು ಭಯೋತ್ಪಾದಕರ ಸ್ಲೀಪರ್ ಸೆಲೆಗಳ ತಾಣವಾಗುತ್ತಿದೆ. ಭಯೋತ್ಪಾದಕ ಕೃತ್ಯ ಎಸಗಲು ಇಲ್ಲಿ ತರಬೇತಿ ನೀಡಲಾಗುತ್ತಿದೆ. ಈ ಹಿಂದೆ ಕೊಪ್ಪದಲ್ಲಿ ಯಾಸೀನ್ ಭಟ್ಕಳ್ ನೇತೃತ್ವದಲ್ಲಿ ಭಯೋತ್ಪಾದಕ ತರಬೇತಿ ಶಿಬಿರ ನಡೆಸುತ್ತಿದ್ದರು. ಅದನ್ನ ಬಜರಂಗದಳ ಯುವಕರು ಪತ್ತೆಹಚ್ಚಿದ್ದರು. ಇಂತಹ ಬೆಳವಣಿಗೆ ದೇಶಕ್ಕೆ ಅಪಾಯಕಾರಿ. ಇದರ ಹಿಂದಿನ ಜಾಲವನ್ನ ಪತ್ತೆ ಹಚ್ಚಬೇಕು ಎಂದು ಹೇಳಿದ್ದಾರೆ.
Six minors were apprehended after a video of them allegedly riding two-wheelers holding the Palestinian flag surfaced on social media platforms, police said on Monday. The incident occurred on Sunday around 1 pm on Dantaramakki road in Chikkamagaluru town here, they said.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm