ಬ್ರೇಕಿಂಗ್ ನ್ಯೂಸ್
19-09-24 06:48 pm HK News Desk ಕರ್ನಾಟಕ
ಮಂಡ್ಯ, ಸೆ.19: ನಾಗಮಂಗಲ ಕೋಮುಗಲಭೆ ಪ್ರಕರಣ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆಂದು ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮಂಡ್ಯದಲ್ಲಿ ಎಫ್ಐಆರ್ ದಾಖಲಾಗಿದೆ.
ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನ ರಕ್ಷಿಸಿ, ಗಣೇಶನನ್ನ ಬಂಧಿಸಲಾಗಿದೆ ಎಂದು ಶೋಭಾ ಕರಂದ್ಲಾಜೆ ಟ್ವಿಟರ್ ನಲ್ಲಿ ಪೋಸ್ಟ್ ಹಾಕಿದ್ದರು. ಬೆಂಗಳೂರಿನಲ್ಲಿ ನಡೆದ ಗಣೇಶ ಮೂರ್ತಿ ವಶಪಡಿಸಿದ ಘಟನೆಯನ್ನ ನಾಗಮಂಗಲದಲ್ಲಿ ನಡೆದ ಘಟನೆ ಎಂದು ಶೋಭಾ ಪೋಸ್ಟ್ ಮಾಡಿದ್ದರು. ಈ ಬಗ್ಗೆ ಸುಳ್ಳು ಮಾಹಿತಿ ಹರಡಿದ್ದಾರೆಂದು ಆರೋಪ ಹೊರಿಸಿ ಪೊಲೀಸರು ಶೋಭಾ ವಿರುದ್ಧ ಸುಮೊಟೋ ಕೇಸು ದಾಖಲಿಸಿದ್ದಾರೆ.
ಇದಲ್ಲದೆ, ನಾಗಮಂಗಲ ಘಟನೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಎಂದು ಅಶೋಕ್ ಪೋಸ್ಟ್ ಹಾಕಿದ್ದರು. ಬೇರೆಡೆ ನಡೆದ ಎರಡು ವಿಡಿಯೋ ಲಗತ್ತಿಸಿ ಆರ್ ಅಶೋಕ್ ಪೋಸ್ಟ್ ಹಾಕಿದ್ದು ಆಮೂಲಕ ಪ್ರಚೋದನೆ ಮಾಡಿರುವ ಆರೋಪ ಕೇಳಿಬಂದಿದೆ.
ಹೀಗಾಗಿ ಆರ್. ಅಶೋಕ್ ಹಾಗೂ ಶೋಭಾ ಕರಂದ್ಲಾಜೆ ವಿರುದ್ಧ ಬಿಎನ್ ಎಸ್ ಸೆಕ್ಷನ್ 192ರ ಅಡಿ ಪ್ರಕರಣ ಪೊಲೀಸರು ಸುಮೊಟೋ ಕೇಸ್ ದಾಖಲಿಸಿದ್ದು
ನಾಗಮಂಗಲ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
The Karnataka Police on Wednesday registered a case against Union Minister Shobha Karandlaje and Leader of Opposition R Ashok for allegedly sharing misleading information on social media platforms regarding the recent riot at Nagamangala town in Mandya district.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am