ಬ್ರೇಕಿಂಗ್ ನ್ಯೂಸ್
20-09-24 06:27 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.20: ಶೃಂಗೇರಿ ಶಾರದಾ ದೇವಿ ದೇವಸ್ಥಾನದ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲೂ ಡ್ರೆಸ್ ಕೋಡ್ ಜಾರಿಯಾಗಿದೆ. ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಬರುವವರು ಡ್ರೆಸ್ ಕೋಡ್ ಪಾಲಿಸಬೇಕು ಎಂದು ಹೊರಗಡೆ ನೋಟಿಸ್ ಹಾಕಲಾಗಿದೆ.
ಗಂಡಸರು ಮೈಗೆ ಶಲ್ಯ, ಪ್ಯಾಂಟ್ ಅಥವಾ ಪಂಚೆ ಧರಿಸಬಹುದು. ಹೆಣ್ಣು ಮಕ್ಕಳು ಸೀರೆ ಅಥವಾ ಚೂಡಿದಾರ ಧರಿಸಬೇಕೆಂದು ಸೂಚನೆ ನೀಡಲಾಗಿದೆ. ಜೀನ್ಸ್ ಪ್ಯಾಂಟ್, ಟೀ ಶರ್ಟ್ ಧರಿಸುವಂತಿಲ್ಲ. ದೇವಾಲಯದ ಆಡಳಿತ ಮಂಡಳಿ ಪರವಾಗಿ ಆಡಳಿತ ಮೊಕ್ತೇಸರ ಭೀಮೇಶ್ವರ ಜೋಷಿ ಹೊಸ ನಿಯಮ ಜಾರಿಗೊಳಿಸಿದ್ದಾರೆ.


ಸಾಂಪ್ರದಾಯಿಕ ಉಡುಗೆಯಲ್ಲಿ ಬರದಿದ್ದರೆ ದೇವಸ್ಥಾನದ ಒಳಗೆ ಪ್ರವೇಶವಿಲ್ಲ. ಸಾಂಪ್ರದಾಯಿಕ ಉಡುಗೆ ಧರಿಸುವುದು ಕಡ್ಡಾಯ. ಭಕ್ತರು ಸಹಕರಿಸುವಂತೆ ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ. ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲ ಪ್ರಸಿದ್ಧ ಕ್ಷೇತ್ರವಾಗಿದ್ದು ಶೃಂಗೇರಿ ಪ್ರವಾಸ ಬರುವವರು ಹೆಚ್ಚಾಗಿ ಹೊರನಾಡಿಗೂ ಆಗಮಿಸುತ್ತಾರೆ. ಮಲೆನಾಡಿನ ನಡುವಿನ ಹೊರನಾಡು ಪ್ರಸಿದ್ಧ ತೀರ್ಥ ಕ್ಷೇತ್ರವಾಗಿ ಬೆಳೆದಿದೆ.
Hornadu temple dress code ordered after Sringeri.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am