ಬ್ರೇಕಿಂಗ್ ನ್ಯೂಸ್
22-09-24 06:52 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಸೆ.22: ಓವರ್ಟೇಕ್ ಮಾಡಲು ಹೋಗಿ ಟಾಟಾ ಸುಮೋ ಲಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿ ಇಂದು ಸಂಭವಿಸಿದೆ.
ರಾಜಿಯಾ ಶಾಹಿನ್ (50) ಮೆಹಿಮುದಲ್ (45) ಹಾಗೂ ಮೊಲಾನಾ ಶಾಹಿನ್ ಸಾವನ್ನಪ್ಪಿದ್ದಾರೆ. ಇವರು ಬಿಹಾರದವರಾಗಿದ್ದು, ಕೋಲಾರದಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ.
ಮೃತ ವ್ಯಕ್ತಿಗಳು ಹಾಗೂ ಅವರ ಕುಟುಂಬ ಕೋಲಾರದ ದರ್ಗಾದಲ್ಲಿ ಕೆಲಸ ಮಾಡುತ್ತಿದ್ದರು. ಟಾಟಾ ಸುಮೋದಲ್ಲಿ ಕೋಲಾರದಿಂದ ಆಂಧ್ರದ ಪೆನುಗೊಂಡ ದರ್ಗಾಗೆ ಹೋಗುವಾಗ ಅಪಘಾತ ನಡೆದಿದೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಹಾಗೂ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
Tata sumo car and truck accident, three killed on spot at Chikkaballapur. The three were on their way to visit a Dargha.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm