ಬ್ರೇಕಿಂಗ್ ನ್ಯೂಸ್
25-09-24 10:19 am HK News Desk ಕರ್ನಾಟಕ
ಸಕಲೇಶಪುರ, ಸೆ.25: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಕಲೇಶಪುರದಲ್ಲಿ ಮತ್ತೆ ಬ್ಲಾಕ್ ಆಗಿದೆ. ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ರಾತ್ರಿಯಿಡೀ ಟ್ರಾಫಿಕ್ ಜಾಮ್ ಆಗಿದೆ. ಬೆಂಗಳೂರಿನಿಂದ ಮಂಗಳೂರಿನತ್ತ ನೂರಾರು ವಾಹನಗಳು ಸಕಲೇಶಪುರದಲ್ಲಿ ಸಿಕ್ಕಿಬಿದ್ದಿವೆ.
ಮಧ್ಯರಾತ್ರಿ 1 ಗಂಟೆಯಿಂದ ಬಸ್, ಕಾರು, ಲಾರಿ ಸಹಿತ ಎಲ್ಲ ರೀತಿಯ ವಾಹನಗಳು ಬಾಕಿಯಾಗಿದ್ದು ಬೆಳಗ್ಗೆ ಎಂಟು ಗಂಟೆಯಾದರೂ ಒಬ್ಬನೇ ಒಬ್ಬ ಪೊಲೀಸ್ ಬಂದಿಲ್ಲ. ಸ್ಥಳದಲ್ಲಿ ಸಿಕ್ಕಿಬಿದ್ದ ಪ್ರಯಾಣಿಕರೇ ವಾಹನ ಬ್ಲಾಕ್ ಸರಿಪಡಿಸುತ್ತಿದ್ದಾರೆ.



ಎರಡು ಜೆಸಿಬಿಗಳಲ್ಲಿ ಕೆಸರಿನ ರಾಡಿ ಎದ್ದಿರುವ ಜಾಗಕ್ಕೆ ಕಲ್ಲು ಮಣ್ಣು ತುಂಬಿಸುತ್ತಿದ್ದಾರೆ. ಕಾರು ಇನ್ನಿತರ ಸಣ್ಣ ವಾಹನಗಳು, ಲಾರಿಗಳು ಹೂತು ಹೋಗುತ್ತಿವೆ. ಸಕಲೇಶಪುರ ಪೊಲೀಸರಿಗೆ ಫೋನ್ ಮಾಡಿದರೂ ಸ್ಥಳಕ್ಕೆ ಬಂದಿಲ್ಲ. ರಾತ್ರಿಯಿಂದ ಬೆಳಗ್ಗೆ ಎಂಟು ಕಳೆದರೂ ರಸ್ತೆ ಸರಿಯಾಗಿಲ್ಲ. ಒಂದೊಂದೇ ವಾಹನ ಪಾಸ್ ಆಗುತ್ತಿದ್ದು ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ.
Bangalore Mangalore road blocked due to mud filling at Sakleshpur, passengers spend hours in road. Due to mud filling passengers had to halt for hours at Sakleshpur slamming officals for their negligence.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm