ಬ್ರೇಕಿಂಗ್ ನ್ಯೂಸ್
25-09-24 09:19 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.25: ಮುಡಾ ಹಗರಣಕ್ಕೆ ಸಂಬಂಧಿಸಿ ಹೈಕೋರ್ಟ್ ತೀರ್ಪು ಬೆನ್ನಲ್ಲೇ ಜನಪ್ರತಿನಿಧಿಗಳ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ. ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.
ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ 3 ತಿಂಗಳೊಳಗೆ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಲ್ಲಿ ತನಿಖೆ ನಡೆಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಮರುದಿನವೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ತನಿಖೆಯ ಹೊಣೆಯನ್ನು ಲೋಕಾಯುಕ್ತಕ್ಕೆ ನೀಡಿ ಆದೇಶ ಮಾಡಿದ್ದಾರೆ.
ಮುಖ್ಯಮಂತ್ರಿ ವಿರುದ್ಧದ ದೂರುಗಳ ತೀರ್ಪನ್ನು ಮುಂದೂಡುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದ್ದ ಆಗಸ್ಟ್ 19ರ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವು ಮಾಡಿದ್ದು, ತನಿಖೆಗೆ ಆದೇಶಿಸಲು ಹಸಿರು ನಿಶಾನೆ ನೀಡಿತ್ತು. ಇದರ ಮರುದಿನವೇ ಲೋಕಾಯುಕ್ತಕ್ಕೆ ಹೊಣೆ ಭಾರ ಹೊರಿಸಿ ಜನಪ್ರತಿನಿಧಿಗಳ ಕೋರ್ಟ್ ತನ್ನ ಹೊಣೆ ಮುಗಿಸಿಕೊಂಡಿದೆ.
ಸಿದ್ದರಾಮಯ್ಯ ಮುಡಾ ಹಗರಣ ; ಹೈಕೋರ್ಟ್ ತೀರ್ಪು ಬೆನ್ನಲ್ಲೇ ಲೋಕಾಯುಕ್ತ ತನಿಖೆಗೆ ಒಪ್ಪಿಸಿದ ಜನಪ್ರತಿನಿಧಿಗಳ ನ್ಯಾಯಾಲಯ
ಬೆಂಗಳೂರು, ಸೆ.25
ಮುಡಾ ಹಗರಣಕ್ಕೆ ಸಂಬಂಧಿಸಿ ಹೈಕೋರ್ಟ್ ತೀರ್ಪು ಬೆನ್ನಲ್ಲೇ ಜನಪ್ರತಿನಿಧಿಗಳ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ. ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.
ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ 3 ತಿಂಗಳೊಳಗೆ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಲ್ಲಿ ತನಿಖೆ ನಡೆಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಮರುದಿನವೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ತನಿಖೆಯ ಹೊಣೆಯನ್ನು ಲೋಕಾಯುಕ್ತಕ್ಕೆ ನೀಡಿ ಆದೇಶ ಮಾಡಿದ್ದಾರೆ.
ಮುಖ್ಯಮಂತ್ರಿ ವಿರುದ್ಧದ ದೂರುಗಳ ತೀರ್ಪನ್ನು ಮುಂದೂಡುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದ್ದ ಆಗಸ್ಟ್ 19ರ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವು ಮಾಡಿದ್ದು, ತನಿಖೆಗೆ ಆದೇಶಿಸಲು ಹಸಿರು ನಿಶಾನೆ ನೀಡಿತ್ತು. ಇದರ ಮರುದಿನವೇ ಲೋಕಾಯುಕ್ತಕ್ಕೆ ಹೊಣೆ ಭಾರ ಹೊರಿಸಿ ಜನಪ್ರತಿನಿಧಿಗಳ ಕೋರ್ಟ್ ತನ್ನ ಹೊಣೆ ಮುಗಿಸಿಕೊಂಡಿದೆ.
special court in Karnataka on Wednesday directed the Lokayukta (state-level corruption ombudsman) to conduct an investigation against Chief Minister Siddaramaiah over alleged irregularities in the Mysuru Urban Development Authority (MUDA) land scam case.
22-11-24 05:16 pm
HK News Desk
Kodava News, children : ಕೊಡವ ಜನಸಂಖ್ಯೆ ಹೆಚ್ಚಿಸ...
22-11-24 03:53 pm
Dinesh Gundu Rao, Bangalore: ಸರ್ಕಾರಿ ಆಸ್ಪತ್ರೆ...
21-11-24 09:32 pm
Bangalore Fire showroom: ಇಲೆಕ್ಟ್ರಿಕ್ ವಾಹನ ಶೋರ...
20-11-24 09:57 pm
Liquor Bandh, Mangalore: ನ.20ರ ಮದ್ಯ ವ್ಯಾಪಾರ ಬ...
19-11-24 11:05 pm
18-11-24 03:54 pm
HK News Desk
ಶ್ರದ್ಧಾ ವಾಳ್ಕರ್ ಹತ್ಯೆಗೆ ಸೇಡು ತೀರಿಸಲು ಬಿಷ್ಣೋಯಿ...
18-11-24 01:09 pm
ಭಾರತೀಯ ರೈಲ್ವೇ ಹೊಸ ಇತಿಹಾಸದತ್ತ ಹೆಜ್ಜೆ ; ವಿದ್ಯುತ...
14-11-24 11:11 pm
ಅಮೆರಿಕದ ಗುಪ್ತಚರ ಸಂಸ್ಥೆ ಮುಖ್ಯಸ್ಥರಾಗಿ ಹಿಂದು ಮಹಿ...
14-11-24 05:58 pm
ಸುದೀರ್ಘ 18 ವರ್ಷಗಳ ಹಿಂದೆ ಕೊಲೆಯಾದ ಕೊಡಗಿನ ಸಫಿಯಾಗ...
12-11-24 09:00 pm
22-11-24 10:33 pm
Mangalore Correspondent
Kuthar, Mangalore News: ಕುತ್ತಾರಿನಲ್ಲಿ ಜೆಸಿಬಿ...
22-11-24 10:17 pm
Brijesh Chowta, MIR group, Mangalore: ಸಂಸದ ಕ್...
22-11-24 09:04 pm
BJP Vijay Kumar shetty, Mangalore video: ಬಿಜೆ...
22-11-24 08:21 pm
Ullal news, Mangalore, Batapady; ಭ್ರಷ್ಟ ಅಧಿಕಾ...
22-11-24 11:55 am
22-11-24 10:47 pm
Mangalore Correspondent
Mangalore crime, Sexual Harrasment, Police: ಮ...
22-11-24 09:37 pm
Bangalore crime, Stabbing: ಬೈಕ್ ಪಾರ್ಕಿಂಗ್ ವಿಚ...
22-11-24 04:14 pm
Belthangady, Mangalore, Crime : ಟೋರ್ನ್ ಜೀನ್ಸ್...
22-11-24 03:04 pm
Mangalore court, crime, Rape: ಅಜ್ಜಿ ಮನೆಯಲ್ಲಿ...
22-11-24 01:33 pm