ಬ್ರೇಕಿಂಗ್ ನ್ಯೂಸ್
28-09-24 09:47 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ 28: ಓವರ್ ಡೋಸ್ ಇಂಜಕ್ಷನ್ಗೆ 7 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ವೈದ್ಯರ ದಡ್ಡತನಕ್ಕೆ ಪುಟ್ಟ ಬಾಲಕ ಬಲಿಯಾಗಿದ್ದಾನೆ. ಇದರಿಂದ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು ಕೂಡಲೇ ವೈದ್ಯನನ್ನು ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದ 7 ವರ್ಷದ ಸೋನೇಶ್ ಮೃತ ದುರ್ದೈವಿ. 4 ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸೋನೇಶ್ನನ್ನು ಪೋಷಕರು ಹತ್ತಿರದ ಕ್ಲಿನಿಕ್ಗೆ ಕರೆದುಕೊಂಡು ಹೋಗಿದ್ದರು. ಸೋನೇಶ್ನನ್ನು ವೈದ್ಯ ವರುಣ್ ಎಂಬಾತ ಪರೀಕ್ಷಿಸಿದ್ದನು. ಬಳಿಕ ಬಾಲಕನಿಗೆ ವೈದ್ಯ ಇಂಜಕ್ಷನ್ ನೀಡಿದ್ದಾನೆ. ಇದರಿಂದಾಗಿ ಬಾಲಕ ಮೃತಪಟ್ಟಿದ್ದಾನೆ.
ಬಾಲಕನಿಗೆ ಇಂಜಕ್ಷನ್ ನೀಡಿದ್ದ ಜಾಗದಲ್ಲಿ ಬೊಬ್ಬೆ ಬಂದು, ಪಸ್ ಕಾಣಿಸಿಕೊಂಡಿದೆ. ಇದರಿಂದಾಗಿ ಬಾಲಕ ತೀವ್ರ ಅಸ್ವಸ್ಥಗೊಂಡಿದ್ದು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಬಾಲಕ ಸಾವನ್ನಪ್ಪಿದ್ದಾನೆ. ವೈದ್ಯ ವರುಣ್ ವಿರುದ್ಧ ಅಜ್ಜಂಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆ ಬಳಿಕ ವೈದ್ಯ ತಲೆಮರಿಸಿಕೊಂಡಿದ್ದು ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.
7 year old boy dies after over dose injection at Chikkamangaluru. The deceased has been identified as Nonesh. The doctor is said to be absconding and the police are in search for him.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm