ಬ್ರೇಕಿಂಗ್ ನ್ಯೂಸ್
30-09-24 10:53 pm HK News Desk ಕರ್ನಾಟಕ
ಆನೇಕಲ್, ಸೆ 30: ನಿರ್ಜನ ಪ್ರದೇಶದಲ್ಲಿ ನವಜಾತ ಶಿಶುವನ್ನು ಜೀವಂತವಾಗಿ ಹೂತು ಹಾಕಿದ ಘಟನೆ ಆನೇಕಲ್ ತಾಲೂಕಿನ ಕತ್ರಿಗುಪ್ಪೆ ದಿಣ್ಣೆ ಗ್ರಾಮದಲ್ಲಿ ನಡೆದಿದೆ. ಸ್ಥಳೀಯರು ಬಹಿರ್ದೆಸೆಗೆ ಹೋದಾಗ ಮಗುವಿನ ಚೀರಾಟ ಕೇಳಿ, ಸ್ಥಳಕ್ಕೆ ದೌಡಾಯಿಸಿದ್ದಾರೆ. ಮಗುವನ್ನು ರಕ್ಷಿಸಿದ್ದಾರೆ.
ನಂತರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮಕ್ಕಳ ರಕ್ಷಣಾಧಿಕಾರಿ ಹೆಚ್.ಕೆ.ಆಶಾ ತಂಡ ಮಗುವನ್ನು ಸಂರಕ್ಷಿಸಿದ್ದಾರೆ. ದೊಮ್ಮಸಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿಗೆ ಸಣ್ಣಪುಣ್ಣ ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದೆ.
ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣ ನಡೆದಿದೆ.
New born baby buried alive, localities rescue baby in anekal Bangalore. Police are now investigating the case.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 11:12 am
HK News Staffer
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm