ಬ್ರೇಕಿಂಗ್ ನ್ಯೂಸ್
06-10-24 05:32 pm HK News Desk ಕರ್ನಾಟಕ
ಭಟ್ಕಳ, ಅ.06: ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬನನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ.
ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜು ವಿದ್ಯಾರ್ಥಿ ಗೌತಮ್ (17) ಮೃತ ರ್ದುದೈವಿ. ಬೆಂಗಳೂರಿನ ಧನುಶ್ .ಡಿ. ರಕ್ಷಣೆಗೊಳಗಾದ ವಿದ್ಯಾರ್ಥಿ.
ಬೆಂಗಳೂರಿನಿಂದ ವಿದ್ಯಾ ಸೌಧ ಕಾಲೇಜಿನ 220 ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಸಮುದ್ರದ ಆಳದಲ್ಲಿ ಈಜಲು ತೆರಳಿದ್ದರು. ಅಲೆಗಳ ಅಬ್ಬರಕ್ಕೆ ಇಬ್ಬರು ನೀರಿನಲ್ಲಿ ಮುಳಿಗಿದ್ದು, ಧನುಷ್ನನ್ನು ನೋಡಿದ ಲೈಫ್ ಗಾರ್ಡ್ ಹಾಗೂ ಪೊಲೀಸರು ಆತನನ್ನು ರಕ್ಷಣೆ ಮಾಡಿದ್ದರು. ಗೌತಮ್ ಕೂಡ ಈಜಲು ಬಂದಿರುವ ಮಾಹಿತಿಯನ್ನ ಧನುಷ್ ಹೇಳದಿದ್ದರಿಂದ ಮಾಹಿತಿ ತಿಳಿಯದೇ ಓರ್ವನನ್ನು ಮಾತ್ರ ರಕ್ಷಣೆ ಮಾಡಲಾಗಿದೆ. ವಿದ್ಯಾರ್ಥಿ ಸಂಖ್ಯೆ ಎಣಿಸಿದಾಗ ಗೌತಮ್ ಕೂಡ ಸಮುದ್ರದಲ್ಲಿ ಈಜಲು ಹೋಗಿರುವುದು ಗಮನಕ್ಕೆ ಬಂದಿದೆ. ನಂತರ ಮುರುಡೇಶ್ವರ ಎ.ಸ್.ಐ ರುದ್ರೇಶ್, ಲೈಪ್ ಗಾರ್ಡ್ ಹಾಗೂ ನೇತ್ರಾಣಿ ಅಡ್ವೆಂಚರ್ಸ ತಂಡ ಶೋಧ ನಡೆಸಿ ಶವವನ್ನು ಹೊರಕ್ಕೆ ತೆಗೆಯಲಾಗಿದೆ.
ಈ ಕುರಿತು ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
17 year old youth drowned at Murdeshwar beach, one rescued. The deceased has been identified as Gowtam from Vidhyasoudha pu college in Bangalore. Another friend has been rescued by the coast guard.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm