ಬ್ರೇಕಿಂಗ್ ನ್ಯೂಸ್
07-10-24 11:04 pm Bangalore Correspondent ಕರ್ನಾಟಕ
ಬೆಂಗಳೂರು, ಅ.7: ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಸಾಕ್ಷ್ಯ ತಿದ್ದಿದ ಆರೋಪದಲ್ಲಿ ವಿಚಾರಣೆ ಎದುರಿಸುತ್ತಿದ್ದ ಡಿವೈಎಸ್ಪಿ ಶ್ರೀಧರ್ ಪೂಜಾರಿ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಸೋಮವಾರ ವಿಚಾರಣೆಗಾಗಿ ಸಿಐಡಿ ಕಚೇರಿಗೆ ಬಂದಿದ್ದ ಶ್ರೀಧರ್ ಪೂಜಾರಿಯನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು ಕೋರ್ಟಿಗೆ ಹಾಜರುಪಡಿಸಿ ಅರೆಸ್ಟ್ ಮಾಡಲಿದ್ದಾರೆ. ಡಿವೈಎಸ್ಪಿ ಶ್ರೀಧರ್ ಈ ಹಿಂದೆ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಬಂಧಿಸಿ ವಿಚಾರಣೆ ನಡೆಸಿದ್ದರು. ತನಿಖೆಯ ಸಂಬಂಧ ಎಸ್ಐಟಿ ರಚನೆ ಬಳಿಕ ಕಾಟನ್ಪೇಟೆ ಠಾಣೆಯಲ್ಲಿ ಶ್ರೀಧರ್ ಪೂಜಾರ್ ವಿರುದ್ಧ ಹೊಸ ಎಫ್ಐಆರ್ ದಾಖಲಾಗಿತ್ತು.
ಇತ್ತೀಚೆಗೆ ಎಲ್ಲ ಪ್ರಕರಣಗಳಿಗೂ ಪ್ರಮುಖ ಆರೋಪಿ ಶ್ರೀಕಿಯೇ ಸಾಕ್ಷ್ಯವೆಂದು ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದರು. ಪ್ರಕರಣದಲ್ಲಿ ಶ್ರೀಧರ್ ಪೂಜಾರ್ ಆರೋಪಿ ಶ್ರೀಕಿಯನ್ನು ಮುಂದಿಟ್ಟು ಸಾಕ್ಷ್ಯ ತಿದ್ದಿದ ಆರೋಪ ವ್ಯಕ್ತವಾಗಿತ್ತು.
The Special Investigation Team of the Criminal Investigation Department on Monday (Oct 7) arrested Shridhar K. Pujar, 47, a DySP rank police officer accused in the bitcoin scam. He has been sent to three-day police custody.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm