ಬ್ರೇಕಿಂಗ್ ನ್ಯೂಸ್
11-12-20 03:19 pm Headline Karnataka News Network ಕರ್ನಾಟಕ
ಮೈಸೂರು, ಡಿ.11 : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ಸಂಭವಿಸಿದೆ.
ಮೈಸೂರು-ಬೆಂಗಳೂರು ರಿಂಗ್ ರೋಡ್ ಜಂಕ್ಷನ್ ಬಳಿ ಈ ಘಟನೆ ನಡೆದಿದೆ. ಮೈಸೂರಿನ ಹೊರ ವಲಯದ ಸಿದ್ಧಲಿಂಗಪುರದಿಂದ ನಗರಕ್ಕೆ ವಾಪಾಸಾಗುವ ವೇಳೆ ಅಪಘಾತವಾಗಿದೆ. ವೇಗವಾಗಿ ಬರುತ್ತಿದ್ದ ಕಾರು ರೋಡ್ ಡಿವೈಡರ್ ದಾಟಿ ಬೈಕ್ ಗೆ ಢಿಕ್ಕಿ ಹೊಡೆದಿರುವುದಾಗಿ ತಿಳಿದುಬಂದಿದೆ.
ಮೈಸೂರಿನ ಟಿ.ಕೆ.ಬಡಾವಣೆಯ ರಮೇಶ್ (40), ಉಷಾ (36), ಮೋನಿಷಾ (5) ಮೃತರು ಎಂದು ಗುರುತಿಸಲಾಗಿದೆ. ಮೂರು ವರ್ಷದ ಸಿದ್ದಾರ್ಥ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೈಸೂರಿನ ಎನ್.ಆರ್.ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm