ಬ್ರೇಕಿಂಗ್ ನ್ಯೂಸ್
12-12-20 12:52 pm Headline Karnataka News Network ಕರ್ನಾಟಕ
ಮೈಸೂರು, ಡಿಸೆಂಬರ್ 12: ಗುರುವಾರ (ಡಿ.11) ರಾತ್ರಿ ಮೈಸೂರು ಹೊರವಲಯದಲ್ಲಿ ನಡೆದ ಬೈಕ್ - ಕಾರು ಅಪಘಾತದಲ್ಲಿ ಮೂವರು ಮೃತಪಟ್ಟಿದ್ದ ಘಟನೆ ನಡೆದಿದ್ದು, ತನಿಖೆ ವೇಳೆ ಆ ಕಾರು ಓಡಿಸುತ್ತಿದ್ದುದು ಬಾಲಕ ಎಂದು ತಿಳಿದುಬಂದಿದೆ. ಇದೀಗ ಬಾಲಕನ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ಆತನ ತಂದೆ ಕಾರು ಮಾರಾಟ ಮಳಿಗೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂದಿನಂತೆ ಬಾಲಕನ ತಂದೆ ಗುರುವಾರ ರಾತ್ರಿ 8 ಗಂಟೆಗೆ ಮನೆಗೆ ಬಂದಿದ್ದಾರೆ. ಜೊತೆಗೆ ಮಾರಾಟ ಮಳಿಗೆಯ ಟ್ರಯಲ್ ಕಾರನ್ನು ತಂದಿದ್ದಾರೆ. ಕಾರನ್ನು ಮನೆಯ ಮುಂದೆ ನಿಲ್ಲಿಸಿ ಅನ್ಯ ಕೆಲಸದ ನಿಮಿತ್ತ ದ್ವಿಚಕ್ರ ವಾಹನದಲ್ಲಿ ತೆರಳಿದ್ದಾರೆ.
ಇದೇ ಸಮಯ ಸಾಧಿಸಿದ ಬಾಲಕ ಕಾರನ್ನು ಚಲಾಯಿಸಿಕೊಂಡು ಬೆಂಗಳೂರು-ಮೈಸೂರು ರಸ್ತೆಗೆ ತೆರಳಿದ್ದಾನೆ. ಆತನ ತಪ್ಪಿನಿಂದ ಅಪಘಾತದಲ್ಲಿ ಮೂವರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ.
ಕೆಲ ತಿಂಗಳ ಹಿಂದಷ್ಟೇ ಸಂಚಾರ ವಿಭಾಗದ ಎಸಿಪಿ ಸಂದೇಶ್ ಅವರು ಬಾಲಕ ಓದುತ್ತಿದ್ದ ಶಾಲೆಗೆ ತೆರಳಿ ಸಂಚಾರ ನಿಯಮದ ಬಗ್ಗೆ ಪಾಠ ಹೇಳಿದ್ದರು. ನೀವು ಯಾವುದೇ ಕಾರಣಕ್ಕೂ ವಾಹನ ಚಾಲನೆಗೆ ಮುಂದಾಗಬಾರದು ಎಂದು ತಿಳಿಹೇಳಿದ್ದರು. ಈ ವಿಚಾರವನ್ನು ಬಾಲಕನೇ ಪೊಲೀಸರ ಮುಂದೆ ಹೇಳಿದ್ದಾನೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm