ಬ್ರೇಕಿಂಗ್ ನ್ಯೂಸ್
08-08-20 11:58 am Headline Karnataka News Network ಕರ್ನಾಟಕ
ಚಾಮರಾಜನಗರ, ಆಗಸ್ಟ್ 8: ಆಗಸ್ಟ್ 10ರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂತ ಪ್ರಕಟಗೊಳ್ಳಲಿದೆ. ಈ ಬಾರಿ ವಿದ್ಯಾರ್ಥಿಗಳ ಮೊಬೈಲ್ಗೆ ಎಸ್.ಎಂ.ಎಸ್. ಮೂಲಕ ಫಲಿತಾಂಶ ಬರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು, ಕೋವಿಡ್-19 ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಗುಂಪು ಗೂಡಬಾರದು ಎಂಬ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಮೊಬೈಲ್ ಗೆ ಫಲಿತಾಂಶ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ವೆಬ್ಸೈಟ್ನಲ್ಲೂ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.
ಅನುತ್ತೀರ್ಣರಾದವರು ಯಾರು ಸಹ ನಿರಾಶರಾಗುವುದು ಬೇಡ. ಜೀವನದಲ್ಲಿ ಇದೇ ಕೊನೇ ಅಲ್ಲ. ಇದೂ ಒಂದು ಭಾಗ ಅಷ್ಟೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm