ಬ್ರೇಕಿಂಗ್ ನ್ಯೂಸ್
03-11-24 09:56 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ನ 03: ನೀರಿನ ಹೊಂಡದಲ್ಲಿ ಬಿದ್ದು ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕಂಬತ್ತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಓರ್ವ ಯುವತಿ ಇಬ್ಬರು ಯುವಕರು ನೀರು ಪಾಲಾದ ದುರಂತಕ್ಕೆ ಈ ಗ್ರಾಮ ಸಾಕ್ಷಿಯಾಗಿದೆ.
ಮೃತರನ್ನು 27 ವರ್ಷದ ರಂಜಿತ್, 21 ವರ್ಷದ ಅಭಿಲಾಷ್ ಹಾಗೂ 24 ವರ್ಷದ ರಮ್ಯ ಎಂದು ಗುರುತಿಸಲಾಗಿದೆ. ಯಲಹಂಕ ನಿವಾಸಿ ಸುಭ್ರಮಣಿ ಅವರ ಮಗ ರಂಜನ್ ಕಮ್ಮತ್ತನಹಳ್ಳಿ ಮೂಲದ ಬೆಂಗಳೂರಿನ ಕಿತ್ತಗಾನಹಳ್ಳಿ ನಿವಾಸಿ ಲಕ್ಷ್ಮೀನಾರಾಯಣಪ್ಪ ಅವರ ಮಗಲ ಅಭಿಲಾಷ್, ಬೆಂಗಳೂರಿನ ಕಮ್ಮತ್ತನಹಳ್ಳಿ ನಿವಾಸಿ ನಾಗಭೂಷಣ್ ಅವರ ಪುತ್ರಿ ರಮ್ಯಾ ಎಂದು ಮೃತರನ್ನು ಗುರುತಿಸಲಾಗಿದೆ.
ದೀಪಾವಳಿ ವೇಳೆ ಹಬ್ಬಕ್ಕೆ ಊರಿಗೆ ಅಂತ ಬಂದಿದ್ದ ಯುವತಿ ಯುವಕರು ಈಜಲು ಹೋಗಿದ್ದಾರೆ. ಈ ವೇಳೆ ಈಜು ಬಾರದೆ ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Chikkaballapur three youths killed after Drowning into pond which their visit to home due to deepavali.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm