ಬ್ರೇಕಿಂಗ್ ನ್ಯೂಸ್
06-11-24 10:51 pm HK News Desk ಕರ್ನಾಟಕ
ಹಾವೇರಿ, ನ.6: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯಿ ತಂಡದ ಗ್ಯಾಂಗ್ ಸ್ಟರ್ ಆರೋಪಿಯನ್ನು ಹಾವೇರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿ ತಲೆಮರೆಸಿಕೊಂಡಿದ್ದ ರಾಜಸ್ಥಾನದ ಜಲ್ಮೋರ್ ನಿವಾಸಿ ಬಿಕಾರಾಮ್ ಹಾವೇರಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಬಿಕಾರಾಮ್‌ನನ್ನು ಹಾವೇರಿ ನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ ಗೌಡರ ಓಣಿಯಲ್ಲಿ ಕೊಠಡಿ ವೊಂದರಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದ. ಗ್ರಿಲ್ ಕೆಲಸ ಮಾಡಿಕೊಂಡಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದಲ್ಲಿ ಆರೋಪಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ
ಆರೋಪಿಯನ್ನು ಮುಂಬೈ ಪೊಲೀಸರಿಗೆ ಒಪ್ಪಿಸಲಾಗಿದೆ. ಬಿಕಾರಾಮ್ ಈ ಮೊದಲು ಬೇರೆಡೆ ಕೆಲಸ ಮಾಡುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಕೂಲಿಗಾಗಿ ಹಾವೇರಿಗೆ ಬಂದಿದ್ದ ಎನ್ನಲಾಗಿದೆ. ಮುಂಬೈ ಪೊಲೀಸರ ಮಾಹಿತಿ ಆಧಾರದ ಮೇಲೆ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
The Haveri District Police arrested a man from Rajasthan in Haveri on Wednesday on the charge of issuing death threat to Bollywood star Salman Khan and handed him over to the Anti Terrorism Squad (ATS) of Maharashtra.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm