ಬ್ರೇಕಿಂಗ್ ನ್ಯೂಸ್
12-12-20 10:11 pm Headline Karnataka News Network ಕರ್ನಾಟಕ
ಕೊಪ್ಪಳ, ಡಿಸೆಂಬರ್ 11: ಬಾಲಕನ ಮೇಲೆ ಚಿರತೆಯೊಂದು ದಾಳಿ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಆನೆಗೊಂದಿ ಸಂಗಾಪುರ ಬೆಟ್ಟದಲ್ಲಿ ಘಟನೆ ನಡೆದಿದೆ. ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಸಂಚಾರ ಕಂಡುಬಂದ ಹಿನ್ನೆಲೆಯಲ್ಲಿ ಚಿರತೆ ಸೆರೆಗಾಗಿ ಏಳು ಬೋನುಗಳನ್ನು ಇಡಲಾಗಿತ್ತು. ಆದರೆ ಚಿರತೆ ಮಾತ್ರ ಬೋನಿಗೆ ಬಿದ್ದಿರಲಿಲ್ಲ. ಆದರೆ ಇಂದು ಸಂಜೆ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ್ದು ಆತಂಕ ಮೂಡಿಸಿದೆ. ಸಂಗಾಪುರ ಬೆಟ್ಟದ ಬಳಿ ಓಡಾಡುತ್ತಿದ್ದ ಚಿರತೆ ಇಂದು ಏಕಾಏಕಿ ಬಾಲಕನ ಮೇಲೆ ದಾಳಿ ನಡೆಸಿದೆ. ಚಿರತೆದಾಳಿ ಯಿಂದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಘಟನೆ ಹಿನ್ನೆಲೆಯಲ್ಲಿ ಗುಡ್ಡಗಾಡು ಪ್ರದೇಶಕ್ಕೆ ಸಂಜೆ ವೇಳೆ ತೆರಳದಂತೆ ಡಿಎಫ್ ಓ ಹರ್ಷಾ ಬಾನು ಮನವಿ ಮಾಡಿದ್ದಾರೆ.
Young Boy was attacked by cheetah in Koppal, Karnataka. The forest officials are unbaled to trace the animal so far. The boy has been admitted in the private hospital and is said to be out of danger.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm