ಬ್ರೇಕಿಂಗ್ ನ್ಯೂಸ್
28-11-24 09:41 pm HK News Desk ಕರ್ನಾಟಕ
ಕಾರ್ಕಳ, ನ.28: ಬೆಳ್ತಂಗಡಿಯ ವೇಣೂರು ಹೊಳೆಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಕಾರ್ಕಳ ತಾಲೂಕಿನ ತೆಳ್ಳಾರು ಗ್ರಾಮದ ದುರ್ಗಾ ಫಾಲ್ಸ್ ನಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿಯೊಬ್ಬ ಸಾವಿಗೀಡಾದ ಘಟನೆ ನಡೆದಿದೆ.
ಉಡುಪಿಯ ಮಿಲಾಗ್ರಿಸ್ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ. ವಿದ್ಯಾರ್ಥಿ ಜಾಯಲ್ ಡಯಾಸ್ (19) ಮೃತ ವಿದ್ಯಾರ್ಥಿ. ಏಳು ಮಂದಿ ವಿದ್ಯಾರ್ಥಿಗಳ ತಂಡ ಕಾರ್ಕಳದ ದುರ್ಗಾ ಫಾಲ್ಸ್‌ಗೆ ಬಂದಿದ್ದು, ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಜಾಯಲ್ ಡಯಾಸ್ ಆಯತಪ್ಪಿ ಸುಳಿಗೆ ಸಿಲುಕಿ ನೀರು ಪಾಲಾಗಿದ್ದಾನೆ.
ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಪ್ರಕರಣ ದಾಖಲು ಮಾಡಿದ್ದಾರೆ. ನಿನ್ನೆ ಬೆಳ್ತಂಗಡಿಯ ವೇಣೂರಿನಲ್ಲಿ ಚರ್ಚ್ ಹಬ್ಬಕ್ಕೆ ಬಂದಿದ್ದ ಮೂವರು ಕಾಲೇಜು ವಿದ್ಯಾರ್ಥಿಗಳು ನದಿಗೆ ಈಜಾಟಕ್ಕಿಳಿದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.
A tragic incident unfolded at Durga Falls in Durga village on Thursday, November 28 afternoon, where a college student drowned while swimming.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm