ಬ್ರೇಕಿಂಗ್ ನ್ಯೂಸ್
14-12-20 12:50 pm Bangalore Correspondent ಕರ್ನಾಟಕ
ಹೊಸದಿಲ್ಲಿ, ಡಿ.14: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಮತ್ತೆ 10 ಸಾವಿರ ರೈತರು ಪ್ರತಿಭಟನೆ ಸೇರಿಕೊಳ್ಳಲಿದ್ದಾರೆಂದು ಎಚ್ಚರಿಕೆ ನೀಡಿವೆ.
ಹೊಸದಾಗಿ 10 ಸಾವಿರ ಮಂದಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನ, ಉತ್ತರ ಪ್ರದೇಶದಿಂದ ರೈತರು ದೊಡ್ಡ ಸಂಖ್ಯೆಯಲ್ಲಿ ರಾಜಧಾನಿಯತ್ತ ಬರುತ್ತಿದ್ದಾರೆ ಎನ್ನಲಾಗುತ್ತಿದೆ. ಭಾನುವಾರ ದಿಲ್ಲಿ- ಜೈಪುರ ರಾಷ್ಟ್ರೀಯ ಹೆದ್ದಾರಿಯ ಜೈಸಿಂಗ್ ಖೇರಾ ಬಳಿ ನೂರಾರು ರೈತರು ಸೇರಿದ್ದು ಪೊಲೀಸರು ತಡೆದ ಕಾರಣ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.


"ನಾವು ಹೆದ್ದಾರಿ ತಡೆ ನಡೆಸಿಲ್ಲ. ಪೊಲೀಸರೇ ಬ್ಯಾರಿಕೇಡ್‌ಗಳನ್ನು ಹಾಕಿ ತಡೆ ವಿಧಿಸಿದ್ದಾರೆ. ಸರಕಾರ ನಮ್ಮ ಅಹವಾಲು ಆಲಿಸಬೇಕು ಎಂದು ನಾವು ದಿಲ್ಲಿಯತ್ತ ಹೋಗುತ್ತಿದ್ದೇವೆ" ಎಂದು ರಾಜಸ್ಥಾನದ ರೈತರು ಹೇಳಿದ್ದಾರೆ.
ಕನಿಷ್ಠ 2,000 ಟ್ರ್ಯಾಕ್ಟರ್ ಟ್ರಾಲಿಗಳು ದೆಹಲಿಯ ಸಿಂಘು ಗಡಿಯತ್ತ ಮುಖ ಮಾಡಿವೆ. ಪ್ರತಿಯೊಂದರಲ್ಲಿ ಕನಿಷ್ಠ ನಾಲ್ಕು ಮಂದಿ ರೈತರಿದ್ದಾರೆ ಎಂದು ರೈತರು ಹೇಳಿದರು. ಇವರು ಮೊದಲ ದಿನದಿಂದಲೇ ಪ್ರತಿಭಟನೆಯಲ್ಲಿದ್ದಾರೆ.
Leaders of farmer unions who have been protesting against the Centre's new farm laws are on a one-day hunger strike today. The farmers will also be holding demonstrations across the country.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm