ಬ್ರೇಕಿಂಗ್ ನ್ಯೂಸ್
04-12-24 08:10 pm HK News Desk ಕರ್ನಾಟಕ
ವಿಜಯಪುರ, ಡಿ.4: ವಿಜಯಪುರ ಜಿಲ್ಲೆಯ ಯುವತಿ ಸಮೈರಾ ಹುಲ್ಲೂರ ಎಂಬಾಕೆ ತನ್ನ 18ನೇ ವಯಸ್ಸಿಗೆ ಕಮರ್ಶಿಯಲ್ ಪೈಲಟ್ ಲೈಸೆನ್ಸ್ ಪಡೆಯುವ ಮೂಲಕ ಈ ಸಾಧನೆ ಮಾಡಿದ ದೇಶದ ಅತ್ಯಂತ ಕಿರಿಯ ಪೈಲಟ್ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.
ಸಮೈರಾ ಅತಿ ಕಿರಿಯ ವಯಸ್ಸಿನಲ್ಲೇ ಅಭೂತಪೂರ್ವ ಸಾಧನೆ ಮಾಡಿರುವುದು ಕುಟುಂಬದಲ್ಲಿ ಸಂಭ್ರಮ ಮೂಡಿಸಿದೆ. ವಿಜಯಪುರ ಜಿಲ್ಲೆಯ ಗೋಲಗುಮ್ಮಟ ಸಮೀಪದ ನಿವಾಸಿಗಳಾದ ಅಮೀನ ಹುಲ್ಲೂರು-ನಾಝಿಯಾ ಹುಲ್ಲೂರು ದಂಪತಿಯ ಮಗಳು ಸಮೈರಾ ಹುಲ್ಲೂರು ಈ ದಾಖಲೆ ಮಾಡಿದಾಕೆ.

ಸಮೈರಾ ತನ್ನ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ವಿಜಯಪುರದಲ್ಲಿ ಪೂರ್ಣಗೊಳಿಸಿದ್ದು, ನಂತರ ದೆಹಲಿಯಲ್ಲಿ 6 ತಿಂಗಳು ಪೈಲಟ್ ತರಬೇತಿ ಮುಗಿಸಿದ್ದಳು. 25ನೇ ವರ್ಷಕ್ಕೆ ಪೈಲಟ್ ಆಗಿರುವ ಕ್ಯಾಪ್ಟನ್ ತಪೇಶ್ ಕುಮಾರ್ ಅವರೇ ನನಗೆ ಪ್ರೇರಣೆ ಎಂದು ಸಮೈರಾ ತನ್ನ ಹೇಳಿಕೊಂಡಿದ್ದಾಳೆ. ಸಮೈರಾ 18ನೇ ವರ್ಷಕ್ಕೆ ಪೈಲಟ್ ಆಗುವ ಮೂಲಕ ತಪೇಶ್ ಅವರನ್ನು ಮೀರಿಸಿದ್ದಾರೆ.
ಸಮೈರಾಳ ಸಾಧನೆಗೆ ಜಿಲ್ಲೆ, ರಾಜ್ಯ ಹಾಗೂ ದೇಶದ ಹಲವಡೆಯಿಂದ ಶುಭಾಶಯಗಳು ಹರಿದು ಬರುತ್ತಿವೆ. ಹೆಣ್ಣು ಮಕ್ಕಳೆಂದರೆ ಕಡೆಗಣಿಸುವವರಿಗೆ ಸಮೈರಾ ಸಾಧನೆ ಮಾದರಿ ಎನ್ನುವಂತಿದೆ.
Samaira Hullur from Vijayapura has obtained a commercial pilot licence at the age of 18. Her father Ameen Hullur, an interior designer, has said that she is the youngest in India to clear all tests and get the licence.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm