ಬ್ರೇಕಿಂಗ್ ನ್ಯೂಸ್
06-12-24 08:39 pm HK News Desk ಕರ್ನಾಟಕ
ವಿಜಯಪುರ, ಡಿ 06: ಕಾರು ಮತ್ತು ತೊಗರಿ ಕಟಾವು ಮಷಿನ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಮೃತಪಟ್ಟ ಘಟನೆ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ನಡೆಯಿತು.
ತಾಳಿಕೋಟೆಯಿಂದ ಹುಣಸಗಿಗೆ ತೆರಳುತ್ತಿದ್ದ ತೊಗರಿ ಕಟಾವು ಮಾಡುವ ಯಂತ್ರ ಹಾಗೂ ಹುಣಸಗಿ ಪಟ್ಟಣದಿಂದ ತಾಳಿಕೋಟೆಯತ್ತ ಆಗಮಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.
ನಿಂಗಪ್ಪಾ ಕರಿಗೌಡ ಪಾಟೀಲ್ (55), ಶಾಂತವ್ವ ಶಂಕರ ಪಾಟೀಲ್ (45), ಭೀಮೇಶಿ ಕಲ್ಲನಗೌಡ ಸಂಕನಾಳ (65), ಶಶಿಕಲಾ ರಾಮಪ್ಪ ಜೈನಪುರ (45) ಹಾಗು ದಿಲೀಪ್ ಕರಿಗೌಡ ಪಾಟೀಲ್ (50) ಮೃತರೆಂದು ಗುರುತಿಸಲಾಗಿದೆ.
ಕನ್ಯೆ ನೋಡಿ ವಾಪಸ್ ಬರುತ್ತಿದ್ದರು:
ಯಾದಗಿರಿ ಜಿಲ್ಲೆಯ ಅಗ್ನಿ ಗ್ರಾಮದಲ್ಲಿ ಕನ್ಯೆ ನೋಡಿ ವಾಪಸ್ ಬರುತ್ತಿದ್ದಾಗ ಕ್ರೂಸರ್ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಕಟಾವು ಮಷಿನ್ಗೆ ಕಾರು ಮುಖಾಮುಖಿ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ತಾಳಿಕೋಟೆ ಪೊಲೀಸರು ಸ್ಥಳಕ್ಕಾಗಮಿಸಿ ಜೆಸಿಬಿ ಮೂಲಕ ಕಾರಿನಲ್ಲಿದ್ದ ಶವಗಳನ್ನು ಹೊರತೆಗೆದರು. ಐವರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಬಸನಬಾಗೇವಾಡಿ ಸಮುದಾಯ ಆಸ್ಪತ್ರೆಗೆ ರವಾನಿಸಲಾಗಿದೆ. ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic accident in Vijayapura resulted in the death of five family members at the scene. The family was returning home after visiting Yadagiri for a marriage proposal.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:28 pm
Udupi Correspondent
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm