ಬ್ರೇಕಿಂಗ್ ನ್ಯೂಸ್
06-01-25 06:53 pm HK News Desk ಕರ್ನಾಟಕ
ಚಾಮರಾಜನಗರ, ಜ 06: ಚಾಮರಾಜನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು ಏಕಾಏಕಿ ಕುಸಿದುಬಿದ್ದು ಮೂರನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿದ್ದು ಇದ್ದ ಒಬ್ಬಳೆ ಮಗಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಬದನಗುಪ್ಪೆ ಗ್ರಾಮದ ನಿವಾಸಿ ಲಿಂಗರಾಜು, ಶ್ರುತಿ ದಂಪತಿಯ ಏಕೈಕ ಪುತ್ರಿ ತೇಜಸ್ವಿನಿ ಏಕಾಏಕಿ ಕುಸಿದುಬಿದ್ದಿದ್ದಳು. ಕೂಡಲೇ ತೇಜಸ್ವಿನಿಯನ್ನು ಶಾಲಾ ಸಿಬ್ಬಂದಿ ಜೆಎಸ್ಎಸ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ದುರದೃಷ್ಟವಶಾತ್ ಅದಾಗಲೇ ತೇಜಸ್ವಿನಿ ಮೃತಪಟ್ಟಿದ್ದಳು. ಇನ್ನು ತೇಜಸ್ವಿನಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ವಯಸ್ಕರು ಬಲಿಯಾಗುತ್ತಿದ್ದರು. ಆದರೆ ಇದೀಗ ಹೃದಯಾಘಾತಕ್ಕೆ ಚಿಕ್ಕ ಮಕ್ಕಳು ಬಲಿಯಾಗುತ್ತಿರುವುದು ಆತಂಕದ ವಿಷಯವಾಗಿದೆ. ಇನ್ನು ಇದ್ದ ಒಬ್ಬಳೆ ಮಗಳನ್ನು ಕಳೆದುಕೊಂಡ ಪೋಷಕರು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಕುಟುಂಬದವರ ಪರಿಸ್ಥಿತಿ ನೋಡಿದರೆ ಎಂತಹವರ ಮನ ಕಲಕುವಂತಿದೆ .
A tragic incident took place in Chamarajanagar, where a third grade student died after a building suddenly collapsed, leaving the parents in shock after losing their only daughter.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm