ಬ್ರೇಕಿಂಗ್ ನ್ಯೂಸ್
30-01-25 01:41 pm HK News Desk ಕರ್ನಾಟಕ
ಬೆಂಗಳೂರು, ಜ.30: ರಾಜ್ಯ ಬಿಜೆಪಿಯಲ್ಲಿ ಗೊಂದಲದ ನಡುವೆಯೇ 23 ಸಂಘಟನಾತ್ಮಕ ಜಿಲ್ಲಾ ಘಟಕಗಳಿಗೆ ಅಧ್ಯಕ್ಷರನ್ನು ನೇಮಿಸಲಾಗಿದೆ. ಏಳು ಜಿಲ್ಲೆಗಳಿಗೆ ಹೊಸಬರನ್ನು ಅಧ್ಯಕ್ಷ ಹುದ್ದೆಗೆ ನೇಮಕ ಮಾಡಲಾಗಿದ್ದು ಉಳಿದ ಕಡೆ ಒಂದು ವರ್ಷದ ಹಿಂದೆ ನೇಮಕಗೊಂಡವರನ್ನೇ ಮುಂದುವರಿಕೆ ಮಾಡಲಾಗಿದೆ.
ಶಿವಮೊಗ್ಗ, ಕಲಬುರಗಿ ಗ್ರಾಮಾಂತರ, ಯಾದಗಿರಿ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, ಕೋಲಾರಕ್ಕೆ ಹೊಸಬರನ್ನು ನೇಮ ಮಾಡಲಾಗಿದೆ. ಉಳಿದ ಜಿಲ್ಲೆಗಳಿಗೆ ಹಿಂದೆ ಇದ್ದವರನ್ನೇ ಮುಂದುವರಿಸಲಾಗಿದೆ. ಬಿಜೆಪಿಯಲ್ಲಿ ಒಟ್ಟು 39 ಸಂಘಟನಾತ್ಮಕ ಜಿಲ್ಲೆಗಳಿದ್ದು ಇನ್ನೂ 16 ಜಿಲ್ಲೆಗಳಿಗೆ ಅಧ್ಯಕ್ಷರನ್ನು ನಿಯೋಜಿಸಬೇಕಿದೆ. ಎಲ್ಲ ಜಿಲ್ಲೆಗಳಿಗೆ ಅಧ್ಯಕ್ಷರ ನೇಮಕ ಘೋಷಣೆ ಬಳಿಕ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ.
ಮೈಸೂರು ನಗರಕ್ಕೆ ಎಲ್.ನಾಗೇಂದ್ರ, ಚಾಮರಾಜನಗರಕ್ಕೆ ಸಿ.ಎಸ್. ನಿರಂಜನಕುಮಾರ್, ದಕ್ಷಿಣ ಕನ್ನಡಕ್ಕೆ ಸತೀಶ್ ಕುಂಪಲ, ಚಿಕ್ಕಮಗಳೂರು ಜಿಲ್ಲೆಗೆ ದೇವರಾಜ ಶೆಟ್ಟಿ, ಶಿವಮೊಗ್ಗಕ್ಕೆ ಎನ್.ಕೆ.ಜಗದೀಶ್, ಉತ್ತರ ಕನ್ನಡಕ್ಕೆ ನಾರಾಯಣ ಶ್ರೀನಿವಾಸ ಹೆಗಡೆ, ಹುಬ್ಬಳ್ಳಿ-ಧಾರವಾಡ ಜಿಲ್ಲೆಗೆ ತಿಪ್ಪಣ್ಣ ಮಜ್ಜಗಿ, ಧಾರವಾಡ ಗ್ರಾಮಾಂತರ- ನಿಂಗಪ್ಪ ಡಿ. ಸುತಗಟ್ಟಿ, ಬೆಳಗಾವಿ ನಗರ - ಗೀತಾ ಸುತಾರ್, ಬೆಳಗಾವಿ ಗ್ರಾಮಾಂತರ - ಸುಭಾಷ್ ದುಂಡಪ್ಪ ಪಾಟೀಲ್, ಚಿಕ್ಕೋಡಿ- ಸತೀಶ್ ಅಪ್ಪಾಜಿಗೋಳ್
ಬೀದರ್ - ಸೋಮನಾಥ್ ಪಾಟೀಲ್, ಕಲಬುರಗಿ ನಗರ - ಚಂದ್ರಕಾಂತ ಬಿ. ಪಾಟೀಲ್ ಕಲಬುರಗಿ ಗ್ರಾಮಾಂತರ- ಅಶೋಕ್ ಬಗಲಿ ಯಾದಗಿರಿ- ಬಸವರಾಪ್ಪಗೌಡ ವಿ., ಕೊಪ್ಪಳ- ಬಸವರಾಜ ದಡೇಸುಗೂರು, ಬಳ್ಳಾರಿ - ಅನಿಲ್ ಕುಮಾರ್ ಮೋಕಾ, ವಿಜಯನಗರ - ಸಂಜೀವ್ ರೆಡ್ಡಿ, ಚಿಕ್ಕಬಳ್ಳಾಪುರ- ಬಿ.ಸಂದೀಪ್, ಕೋಲಾರ - ಓಂ ಶಕ್ತಿ ಛಲಪತಿ, ಬೆಂಗಳೂರು ಉತ್ತರ - ಎಸ್.ಹರೀಶ್, ಬೆಂಗಳೂರು ಕೇಂದ್ರ - ಎ.ಆರ್.ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ - ಸಿ.ಕೆ.ರಾಮಮೂರ್ತಿ ಅಚರ ಹೆಸರನ್ನು ಘೋಷಣೆ ಮಾಡಲಾಗಿದೆ.
The Karnataka BJP named 23 new district party presidents on Wednesday, which led to furore as a section of leaders charged that this was done unilaterally.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am