ಬ್ರೇಕಿಂಗ್ ನ್ಯೂಸ್
31-01-25 10:10 pm HK News Desk ಕರ್ನಾಟಕ
ಶಿವಮೊಗ್ಗ, ಜ.31: ಕಾಂಗ್ರೆಸ್ ನಿಂದ ಬಿಜೆಪಿ ಹೋದವರಿಗೆ ಅಲ್ಲಿ ಯಾವ ಸ್ಥಾನಮಾನವೂ ಇಲ್ಲ. ಅಲ್ಲಿ ಅವರನ್ನು ಯೂಸ್ ಅಂಡ್ ಥ್ರೋ ಮಾಡಿದ್ದಾರೆ. ಇದು ಈಗ ಎಲ್ಲರಿಗೂ ಗೊತ್ತಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಚಿವ ಸುಧಾಕರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಯೂಸ್ ಅಂಡ್ ಥ್ರೋ ಮಾಡಿದವರ ಹೆಸರು ನಮ್ಮ ಬಳಿ ಇದೆ. ಆದರೆ ಅದನ್ನು ನಾವು ಹೇಳಲು ಹೋಗುವುದಿಲ್ಲ. ರಾಜಕೀಯವಾಗಿ ಒಬ್ಬೊಬ್ಬರು ಒಂದೊಂದು ಸಿದ್ಧಾಂತದ ಮೇಲೆ ಬೆಳೆದಿರುತ್ತಾರೆ. ಅಂಥವರು ಬೇರೆ ಕಡೆಗೆ ಹೋದಾಗ ಅಲ್ಲಿನ ಪರಿಸ್ಥಿತಿ ಅವರಿಗೆ ಒಗ್ಗುವುದಿಲ್ಲ. ಹಾಗಂತ ಅವರ ಪಾರ್ಟಿಯಲ್ಲಿ ಏನಾದರೂ ಮಾಡಿಕೊಳ್ಳಲಿ, ನಮಗೆ ಅದರಲ್ಲಿ ಮಧ್ಯ ಪ್ರವೇಶಿಸಲು ಇಷ್ಟ ಇಲ್ಲ. ಅದರ ಲಾಭ ಪಡೆಯುವ ಉದ್ದೇಶವೂ ನಮಗಿಲ್ಲ ಎಂದು ಹೇಳಿದ್ದಾರೆ.
ನಾವು ಬೇರೆ ಪಕ್ಷದ ಒಳ ಜಗಳ ಇಟ್ಟುಕೊಂಡು ರಾಜಕಾರಣ ಮಾಡುತ್ತಿಲ್ಲ. ನಮ್ಮ ರಾಜಕಾರಣ ಜನರು ನಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಹೋಗುವುದು. ಅವರ ಒಳ ಜಗಳವನ್ನ ಮುಚ್ಚಿಕೊಳ್ಳಲು ನಮ್ಮ ಸರ್ಕಾರದ ಮೇಲೆ ಪ್ರಯೋಗ ಮಾಡುತ್ತಿದ್ದಾರೆ. ಅವರದು ಯಾವಾಗಲೂ ಇದ್ದದ್ದೇ. ಜನ ಅವರಿಗೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವ ಕೆಲಸ ಕೊಟ್ಟಿದ್ದಾರೆ. ಅವರಿಗೆ ಅಧಿಕಾರ ಕೊಟ್ಟಾಗ ಆಡಳಿತ ನಡೆಸುವ ಅನುಭವ ಕೂಡ ಇರಲಿಲ್ಲ ಎಂದರು.
He spoke to reporters in the city. At this time, commenting on the ongoing internal strife in the BJP, he said that the Congress party is not running the government depending on the developments in other parties. He said that the aim of his party is to maintain the trust that the people of the country have placed in the government.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm