ಬ್ರೇಕಿಂಗ್ ನ್ಯೂಸ್
18-02-25 10:25 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 19: ಕಳೆದ ಕೆಲವು ತಿಂಗಳಿನಿಂದ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಹಣ ಫಲಾನುಭವಿಗಳ ಕೈ ಸೇರಿಲ್ಲ ಎಂಬ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ. ಯಾವ ಯೋಜನೆಗಳನ್ನೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪರಿಶೀಲಿಸಿ ಕೂಡಲೇ ಬಿಡುಗಡೆ ಮಾಡುವಂತೆ ಸೂಚಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಈ ಮಧ್ಯೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೂಡ ಒಂದೆರಡು ತಿಂಗಳು ತಡೆ ಆಗಿರಬಹುದು, ಆದರೆ ಹಣ ಕೊಟ್ಟೆ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಸರಕಾರದ ಬಳಿ ದುಡ್ಡಿಲ್ಲ ಎಂದೇನೂ ಇಲ್ಲ. ಮೊದಲು ವಾಣಿಜ್ಯ ತೆರಿಗೆ ನಮಗೆ ಬರುತ್ತಿತ್ತು. 4.50 ಲಕ್ಷ ಕೋಟಿ ರೂ. ಪೈಕಿ 4ಲಕ್ಷ ಕೋಟಿ ರೂ. ಕೇಂದ್ರ ಸರ್ಕಾರವೇ ಕೊಂಡು ಹೋಗುತ್ತದೆ. ನಾವೇನು ಮಾಡೋಣ ಎಂದರು.
ತಾಂತ್ರಿಕ ಕಾರಣವೆಂದ ಸರಕಾರ ;
ಗೃಹಲಕ್ಷ್ಮಿ ಹಣ ಪಾವತಿ ಆಗದಿರುವ ಕುರಿತು ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರ್ನಾಥ್ ಪ್ರತಿಕ್ರಿಯೆ ನೀಡಿ, ಯಾವ ಜಿಲ್ಲೆಗೂ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ. ಕೆಲವು ತಾಂತ್ರಿಕ ಕಾರಣಗಳಿಂದ ಈ ರೀತಿ ಆಗಿದೆ. ಸದ್ಯದಲ್ಲೇ ಮಹಿಳೆಯರ ಖಾತೆಗೆ ಹಣ ಜಮೆ ಆಗಲಿದೆ ಎಂದರು.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮೂರು ತಿಂಗಳ ಬಾಕಿ ಸಂದಾಯವಾಗಬೇಕಿದ್ದು ಸುಮಾರು 1.26 ಕೋಟಿ ಗೃಹಣಿಯರಿಗೆ 7560 ಕೋಟಿ ರೂ.ಗಳನ್ನು ಸರಕಾರ ಪಾವತಿಸಬೇಕಿದೆ.
CM Siddaramaiah says No Question Of Stopping Guarantees. After Deputy Chief Minister Shivakumar's Admission On Guarantees, CM Siddaramaiah says 'No Question Of Stopping Guarantees. There have been some delays in depositing the monthly amounts into the beneficiaries’ accounts. These are procedural delays and not anything else. The amount will be deposited soon,” he said.
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
03-04-25 01:04 pm
HK News Staff
ವಕ್ಫ್ ತಿದ್ದುಪಡಿ ವಿಧೇಯಕ ಸಂಸತ್ತಿನಲ್ಲಿ ಮಂಡನೆ ; ವ...
02-04-25 07:35 pm
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
03-04-25 04:04 pm
Mangalore Correspondent
Belthangady, Head Constable Praveen, Cm Medal...
03-04-25 03:09 pm
Sdpi Protest Mangalore: ವಕ್ಫ್ ತಿದ್ದುಪಡಿ ಮಸೂದೆ...
02-04-25 11:02 pm
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
03-04-25 05:01 pm
HK News Desk
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm