ಬ್ರೇಕಿಂಗ್ ನ್ಯೂಸ್
19-02-25 10:19 pm HK News Desk ಕರ್ನಾಟಕ
ಬೀದರ್, ಫೆ.19 : ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೀದರ್, ಗುಲ್ಬರ್ಗ ಜಿಲ್ಲೆಯ ಗಡಿಭಾಗದಲ್ಲಿ ಅಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರದಿಂದ ಕೋಳಿ ಮಾಂಸ, ಕೋಳಿ ಮೊಟ್ಟೆ ಸಾಗಣೆಯ ಮೇಲೆ ನಿಷೇಧ ಹೇರಲಾಗಿದೆ.
ಬೀದರ್ ಜಿಲ್ಲೆಯಿಂದ ಮಹಾರಾಷ್ಟ್ರ ಗಡಿಯನ್ನು ಹಂಚಿಕೊಂಡಿರುವ ಪ್ರದೇಶದಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಿ ತಪಾಸಣೆ ನಡೆಸಲಾಗುತ್ತಿದೆ. ಬೀದರ್ ಜಿಲ್ಲೆಯ ಗಡಿಯಲ್ಲಿರುವ ಮಹಾರಾಷ್ಟ್ರದ ಲಾತೂರ್ ತಾಲೂಕಿನಲ್ಲಿ ಕಾಗೆಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ, ಪಶು ಸಂಗೋಪನೆ ಇಲಾಖೆಯ ಸಿಬ್ಬಂದಿ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ 5 ತಾಲೂಕಿನಲ್ಲಿ ತಪಾಸಣೆ ನಡೆಸುತ್ತಿದ್ದಾರೆ.
ಈಗಾಗಲೇ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಇದರಿಂದ ಕರ್ನಾಟಕದ ಗಡಿಭಾಗದಲ್ಲಿ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಎಲ್ಲ ಗಡಿ ಭಾಗದಲ್ಲೂ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಇತರ ರಾಜ್ಯಗಳಿಂದ ಬರುವ ಕೋಳಿ ಪೂರೈಕೆ ಲಾರಿಗಳ ತಪಾಸಣೆಯನ್ನು ಹೆಚ್ಚಿಸಿದ್ದಾರೆ. ನಿರ್ದಿಷ್ಟವಾಗಿ ಬೀದರ್, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳ ಮೇಲೆ ಗಮನ ಹರಿಸಲಾಗಿದೆ.
ಕರ್ನಾಟಕದಲ್ಲಿ ಹಕ್ಕಿಜ್ವರದ ಪ್ರಕರಣ ಕಂಡುಬಾರದಿದ್ದರೂ, ರಾಜ್ಯದ ಗಡಿಗಳನ್ನು ದಾಟುವ ಪ್ರತಿ ಕೋಳಿ ಲಾರಿಯನ್ನೂ ಪರಿಶೀಲಿಸಲಾಗುತ್ತಿದೆ.
Karnataka has imposed a strict ban on poultry imports from neighbouring states following reports of bird flu outbreaks in Andhra Pradesh, Telangana, and Maharashtra. Though Karnataka has not reported any cases of avian influenza, precautionary measures have been put in place to prevent its spread.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm