ಬ್ರೇಕಿಂಗ್ ನ್ಯೂಸ್
19-02-25 10:34 pm HK News Desk ಕರ್ನಾಟಕ
ಕಾರವಾರ, ಫೆ 19: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.
ಮೃತರನ್ನು ಕೊಪ್ಪಳದ ಆರ್. ವೆಂಕಟೇಶ್, ಪತ್ನಿ ಚೈತ್ರಾ ಹಾಗೂ ಅವರ 7 ತಿಂಗಳ ಮಗು ಶ್ರೀಹಾನ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಕೊಪ್ಪಳದಿಂದ ಅಂಕೋಲಾಕ್ಕೆ ಪ್ರವಾಸಕ್ಕೆಂದು ತೆರಳುತ್ತಿದ್ದರು. ಯಲ್ಲಾಪುರ ತಾಲ್ಲೂಕಿನ ಅರಬೈಲ್ ಘಟ್ಟದ ಬಳಿ ಓವರಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಲಾರಿಗೆ ಕಾರು ಗುದ್ದಿದ ಪರಿಣಾಮ ದುರಂತ ಸಂಭವಿಸಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶ್ರೀಕಾಂತ್ ರೆಡ್ಡಿ ಎಂಬುವರವು ಕಾಲುಗಳಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
A mother and her 7-month-old baby were killed in a collision between a car and a lorry near Arbail Maruti Temple on National Highway 63 in Yellapur taluk on Wednesday. The victims are identified as Chaitra R (37) from Koppal and her infant son Srihaan
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm