ಬ್ರೇಕಿಂಗ್ ನ್ಯೂಸ್
02-03-25 10:24 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 02: ಡಿ.ಕೆ.ಶಿವಕುಮಾರ್ ಅಣ್ಣ ಮೊದಲು ನಿಮ್ಮ ರಾಜಣ್ಣನಿಗೆ ನಟ್ಟು ಬೋಲ್ಟ್ ಟೈಟ್ ಮಾಡಿ. ಅದು ಬಿಟ್ಟು ಸಿನಿಮಾ ನಾಯಕರ ನಟ್ಟು ಬೋಲ್ಟ್ ಟೈಟ್ ಮಾಡೋಕೆ ಆಗುತ್ತಾ?" ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಡಿಕೆ ನಿನ್ನೆ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ನಟ್ ಬೋಲ್ಟ್ ರಿಪೇರಿ ಮಾಡಿಸುತ್ತೇವೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, "ಕಿಚ್ಚ ಸುದೀಪ್ಗೆ, ಕೆಜಿಎಫ್ ಯಶ್ಗೆ, ನಟ ದರ್ಶನ್ಗೆ ನಟ್ಟು ಬೋಲ್ಟ್ ಟೈಟ್ ಮಾಡ್ತೀರಾ. ಸಿನಿಮಾದವರನ್ನು ಸರಿಯಾಗಿ ನಡೆಸಿಕೊಳ್ಳಿ, ಇದು ಅಪಮಾನ" ಎಂದು ಕಿಡಿಕಾರಿದರು.
"ಕೀಳಾಗಿ ನಡೆಸಿಕೊಳ್ಳುತ್ತಾ ಇದ್ದೀರಾ. ಹಿರಿಯ ನಟಿ ತಾರಾ ಅವರು ನಮಗೆ ಕರೆದಿಲ್ಲ ಅಂತಾ ಹೇಳಿದ್ದಾರೆ. ಇದು ಸಿನಿಮಾ ರಂಗಕ್ಕೆ ಮಾಡಿದ ಅಪಮಾನ. ಕೂಡಲೇ ಡಿ.ಕೆ. ಶಿವಕುಮಾರ್ ಕ್ಷಮಾಪಣೆ ಕೇಳಬೇಕು. ರಾಜ್ಕುಮಾರ್, ಶಂಕರ್ನಾಗ್, ವಿಷ್ಣುವರ್ಧನ್, ಅಂಬರೀಶ್ ಅಂತವರು ಇದ್ದ ಚಿತ್ರರಂಗ ಇದು. ಅಂಬರೀಶ್ ಇವತ್ತು ಇದ್ದಿದ್ದರೆ ಮುಟ್ಟಿ ನೋಡಿಕೊಳ್ಳೋ ಹಾಗೇ ಉತ್ತರ ಕೊಟ್ಟಿರೋರು ಆದ್ರೆ ಪುಣ್ಯಾತ್ಮ ಇವತ್ತು ಇಲ್ಲ. ಕಳೆದ ಬಾರಿ ಜಯನಗರ ಶಾಸಕರು ಹಣ ಕೇಳಿದಾಗ ತಗ್ಗಿ ಬಗ್ಗಿ ನಡೆಯಬೇಕು ಅಂತಿದ್ರು. ಏನು ಡಿ.ಕೆ. ಶಿವಕುಮಾರ್ ಆಶೀರ್ವಾದದಿಂದ ಬಂದವರಾ ಎಂಎಲ್ಎಗಳು?. ಅದೇ ಚಾಳಿ ಸಿನಿಮಾ ನಟರ ಮೇಲೆ ತೋರಿಸಿದ್ದಾರೆ" ಎಂದು ವಾಗ್ದಾಳಿ ನಡೆಸಿದ್ದಾರೆ
R Ashok slams DK Shivakumar over statment made on Kannada film industry. Karnataka Deputy Chief Minister D.K. Shivakumar lost his cool at the inauguration of the International Film Festival in Bengaluru, lashing out at the film industry. He voiced his disappointment over the low turnout from the Kannada film industry at the inauguration.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm