ಬ್ರೇಕಿಂಗ್ ನ್ಯೂಸ್
04-03-25 01:37 pm HK News Desk ಕರ್ನಾಟಕ
ಮಂಜೇಶ್ವರ, ಮಾ.4 : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಂದೆ, ಮಗ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರದ ಹೊಸಂಗಡಿ ಚೆಕ್ ಪೋಸ್ಟ್ ಬಳಿ ಸೋಮವಾರ ರಾತ್ರಿ ಸಂಭವಿಸಿದೆ.
ಪೈವಳಿಕೆ ಬಾಯಿಕಟ್ಟೆ ನಿವಾಸಿಗಳಾದ ಜನಾರ್ದನ, ಅವರ ಪುತ್ರ ವರುಣ್ ಮತ್ತು ಕಾರು ಚಾಲಕ ಹೊಸಂಗಡಿ ಮೂಡಂಬೈಲು ನಿವಾಸಿ ಕಿಶನ್ ಎಂದು ಮೃತರನ್ನು ಗುರುತಿಸಲಾಗಿದೆ. ಕಾರಿನಲ್ಲಿದ್ದ ಉಪ್ಪಿನಂಗಡಿ ಮೂಲದ ರತನ್ ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರಿಗೆ ತೆರಳುವ ನಿಟ್ಟಿನಲ್ಲಿ ಕಿಶನ್ ಅವರ ಕಾರಿನಲ್ಲಿ ಪೈವಳಿಕೆ ಬಾಯಿಕಟ್ಟೆಯಿಂದ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ಹೊಸಂಗಡಿ ಹಳೆ ಚೆಕ್ ಪೋಸ್ಟ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿದ್ದು ಹೆದ್ದಾರಿ ಡಿವೈಡರ್ ಮೇಲಿದ್ದ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಸೋಮವಾರ ರಾತ್ರಿ 9.30ರ ಸುಮಾರಿಗೆ ಇದರಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ರಭಸಕ್ಕೆ ಮೂವರು ಸ್ಥಳದಲ್ಲೇ ಕೊನೆಯುಸಿರೆಳದಿದ್ದಾರೆ.
Three people were killed in a car accident in Manjeshwar after their vehicle crashed into a divider. One person, Krishnakumar, sustained serious injuries. The deceased are Janardhanan, his son Varun, and Kishan.
04-03-25 01:37 pm
HK News Desk
Bird Flu, Eggs: ಹಕ್ಕಿಜ್ವರ ಪೀಡಿತ ಕೋಳಿ, ಮೊಟ್ಟೆ...
04-03-25 12:14 pm
Mla Ravi Ganiga, Rashmika Mandanna: ರಶ್ಮಿಕಾ ಕ...
03-03-25 11:03 pm
ಮೊಯ್ಲಿ ಮಾತು ಅಂತಿಮ ಅಲ್ಲ , ಹೈಕಮಾಂಡ್ ನೀಡುವ ಸೂಚನೆ...
03-03-25 10:35 pm
Roopa Moudgil, Vartika Katiyar transferred: ಐ...
03-03-25 09:22 pm
01-03-25 10:39 pm
HK News Desk
Trump Vs Zelenskyy, Talk fight: ಶ್ವೇತ ಭವನದಲ್ಲ...
01-03-25 05:35 pm
Pope Francis: ಪೋಪ್ ಫ್ರಾನ್ಸಿಸ್ ಆರೋಗ್ಯ ಸ್ಥಿತಿ ಗ...
01-03-25 01:20 pm
ಟ್ರಂಪ್ ಸುಂಕ ಬರೆಗೆ ನಲುಗಿದ ಷೇರುಪೇಟೆ ; NIFTY ಇತಿ...
28-02-25 08:11 pm
ಪಾಕಿಸ್ತಾನ ಮದ್ರಸಾದಲ್ಲಿ ಆತ್ಮಾಹುತಿ ಬಾಂಬ್ ದಾಳಿ ;...
28-02-25 07:46 pm
04-03-25 02:07 am
Udupi Correspondent
Puttur suicide, Bangalore: ಹತ್ತು ತಿಂಗಳ ಹಿಂದೆ...
03-03-25 09:59 pm
Mangalore, Mla vedavyas kamath, FIR, BJP: ಶಾಸ...
03-03-25 08:49 pm
MLA Vedavyas Kamath, Congress, Mangalore: ದೇವ...
03-03-25 06:29 pm
Mangalore FIR Vedavyasa Kamath, Congress: ದೇವ...
03-03-25 04:45 pm
04-03-25 03:12 pm
HK News Desk
ಹರ್ಯಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಕೊಲೆಗೈದು ಸೂಟ...
03-03-25 01:51 pm
Bangalore Falcon Ponzi scheme, Fraud: ಇನ್ ವಾಯ...
02-03-25 06:37 pm
Bangalore KR Puram Police, Bike Robbery, Crim...
01-03-25 05:54 pm
Bike Robbery, Mangalore Police, Crime, TD Nag...
01-03-25 02:40 pm