ಬ್ರೇಕಿಂಗ್ ನ್ಯೂಸ್
05-03-25 01:47 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.5 : ಸದನ ಕಲಾಪದ ನೇರ ಪ್ರಸಾರದಲ್ಲಿ ಪ್ರತಿಪಕ್ಷ ಸದಸ್ಯರ ಮಾತು ಪ್ರಸಾರವಾಗದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಇದಕ್ಕೆ ಸಂಬಂಧಪಟ್ಟ ಅಧಿಕಾರಿಯನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ.
ವಿಧಾನಸಭೆ ಕಲಾಪದ ನೇರ ಪ್ರಸಾರದಲ್ಲಿ ವಿರೋಧ ಪಕ್ಷದ ಸದಸ್ಯರನ್ನು ತೋರಿಸದೇ, ಕೇವಲ ಆಡಳಿತ ಪಕ್ಷದವರನ್ನು ತೋರಿಸಲಾಗುತ್ತಿತ್ತು. ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ಕಲಾಪವನ್ನು ಸುಮಾರು 10 ನಿಮಿಷಗಳ ಕಾಲ ಮುಂದೂಡಲಾಗಿತ್ತು. ಭೋಜನ ವಿರಾಮದ ಬಳಿಕವೂ ಪ್ರತಿಪಕ್ಷ ನಾಯಕರ ಭಾಷಣ ಪ್ರಸಾರವಾಗಿರಲಿಲ್ಲ.
ಇದನ್ನು ಗಂಭೀರವಾಗಿ ಪರಿಗಣಿಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಈ ಬಗ್ಗೆ ತನಿಖೆ ಕೈಗೊಂಡು ಸಂಬಂಧಪಟ್ಟ ಅಧಿಕಾರಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದರು. ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತುಗೊಳಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ತನಿಖೆ ನಂತರ ಘಟನೆಗೆ ಕಾರಣವಾದ ಅಧಿಕಾರಿಯನ್ನು ಸಸ್ಪೆಂಡ್ ಮಾಡಿದ್ದಾರೆ.
ಇದಕ್ಕೆ ಬಿಜೆಪಿ ಸದಸ್ಯರು ಕಿರಿಯ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳದೆ ಹಿರಿಯ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು. ಇದಾದ ಕೆಲವು ನಿಮಿಷಗಳ ಬಳಿಕ ಸಮಸ್ಯೆ ಬಗೆಹರಿಯಿತು.
The House was adjourned by Speaker UT Khader after BJP members created a ruckus complaining that the visuals of them speaking were not being shown live. While there was no issue with the visuals of Congress ministers, MLAs, and Speaker on screen, there was some “technical” error with visuals of BJP members while speaking. BJP members also alleged that the government has given the contract of telecasting House proceedings to Congress workers.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm