ಬ್ರೇಕಿಂಗ್ ನ್ಯೂಸ್
11-03-25 06:19 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.11 : ಹಿಂದು ಯುವಕರು ಹೆಣ್ಣು ಸಿಗುತ್ತಿಲ್ಲ ಎಂದು ಕೊರಗಬೇಡಿ, ಇತರ ಧರ್ಮೀಯ ಹೆಣ್ಣು ಮಕ್ಕಳನ್ನು ಮದುವೆಯಾಗಿ ಎಂದು ಹೇಳಿಕೆ ನೀಡಿರುವ ಹಿಂದು ಪರ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಚಿತ್ರನಟ ಪ್ರಕಾಶ್ ರಾಜ್ ಟೀಕಿಸಿದ್ದಾರೆ. ಇಂಥ ಕಾಮುಕ ಢೋಂಗಿಗಳು ಯಾವ ಧರ್ಮಕ್ಕೂ ಸೇರಿದವರಲ್ಲ ಎಂದು ಟೀಕಿಸಿ ಟ್ವೀಟ್ ಮಾಡಿದ್ದಾರೆ.
ಮದುವೆಯಾಗಲು ಹುಡುಗಿ ಸಿಗದೆ ಇರುವ ಹಿಂದೂ ಯುವಕರು ಅನ್ಯಧರ್ಮೀಯ ಹುಡುಗಿಯರನ್ನು ಪ್ರೀತಿಸಿ ಮದುವೆಯಾಗಿ ಅಂತ ಚಕ್ರವರ್ತಿ ಸೂಲಿಬೆಲೆ ಮಂಗಳೂರಿನ ಕಾರ್ಯಕ್ರಮದಲ್ಲಿ ಹೇಳಿರುವ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಪ್ರಕಾಶ್ ರಾಜ್ ಟೀಕೆ ಮಾಡಿದ್ದಾರೆ.
ಚಕ್ರವರ್ತಿ ವಿಡಿಯೋವನ್ನು ಹಂಚಿಕೊಂಡಿರುವ ಪ್ರಕಾಶ್ ರಾಜ್, ಈ ತನಾತನಿಯ ಆಯುಧವೆಲ್ಲ ಸೊಂಟದ ಕೆಳಗೇ.... ಛಿ.. ಛೀ .. ಇಂಥಾ ವಿಕೃತ .. ಕಾಮುಕ ಢೋಂಗಿಗಳು ಯಾವ ಧರ್ಮಕ್ಕೂ ಸೇರಿದವರಲ್ಲ ... ಎಚ್ಚರದಿಂದಿರಿ 🙏🙏🙏 #justasking ಎಂದು ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಚಕ್ರವರ್ತಿ ಸೂಲಿಬೆಲೆ ಮಾಡಿರುವ ಭಾಷಣದ ವಿಡಿಯೋ ವೈರಲ್ ಆಗಿದೆ. ಮತಾಂತರ ಬಗ್ಗೆ ಎಷ್ಟು ದಿನಗಳಿಂದ ಹೇಳುತ್ತ ಬರ್ತೀರಿ. ಎಷ್ಟು ದಿನ ಅಂತ ಇದನ್ನೆಲ್ಲ ಸಹಿಸಿಕೊಳ್ಳಬೇಕು. ನಮ್ಮ ಯುವಕರು ಬೇರೆ ಸಮಾಜದ ಹೆಣ್ಮಕ್ಕಳತ್ತ ನೋಡಬೇಕು. ನಮ್ಮ ಹುಡುಗಿಯರನ್ನೇ ಎಷ್ಟು ಅಂತ ನೋಡ್ತೀರಿ. ಬೇರೆ ಧರ್ಮದ ಹುಡುಗಿಯರನ್ನೂ ನೋಡಿ ಅಂತ ಹೇಳಬೇಕಾಗಿದೆ. ಕ್ರಿಯೆಗೆ ಪ್ರತಿಕ್ರಿಯೆ ಆಗಬೇಕಲ್ವಾ ಎಂಬ ಧಾಟಿಯಲ್ಲಿ ಮಾತನಾಡಿದ್ದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಪ್ರಕಾಶ್ ರಾಜ್ ಕಟು ಶಬ್ದಗಳಲ್ಲಿ ರಿಯಾಕ್ಟ್ ಮಾಡಿದ್ದಾರೆ.
Talk about ghar wapsi bhai Chakravarti Sulibele sparks controversy, actor Prakash Raj Slams hindu activist, call him Womanizer and cheater.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm