ಬ್ರೇಕಿಂಗ್ ನ್ಯೂಸ್
21-03-25 08:06 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21 : ಮರಾಠಿಗರ ಕನ್ನಡ ವಿರೋಧಿ ನೀತಿ ಹಾಗೂ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಮಾ.22ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಕರೆ ನೀಡಿದ್ದು ಅದರಂತೆ ನಾಳೆ ಅಂದರೆ ಶನಿವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಬಂದ್ ನಡೆಯಲಿದೆ. ಬೆಂಗಳೂರಿನಲ್ಲಿ ಬಹುತೇಕ ಬಂದ್ ಗೆ ಬೆಂಬಲ ಸಿಗುವ ಸಾಧ್ಯತೆ ಹೆಚ್ಚಿದೆ.
ಏನಿರುತ್ತೆ, ಏನಿರಲ್ಲ ?
BMTC-KSRTC ನೌಕರರ ಸಂಘ, ಲಾರಿ ಚಾಲಕರ ಸಂಘ, ಮದ್ಯ ಮಾರಾಟಗಾರರ ಸಂಘ, ಕೆಲ ಮಾಲ್ ಅಸೋಸಿಯೇಷನ್, ಗಾರ್ಮೆಂಟ್ಸ್ ಅಸೋಸಿಯೇಷನ್, ಹೋಲ್ ಸೆಲ್ ಬಟ್ಟೆ ವ್ಯಾಪಾರಸ್ಥರು, ಹೋಟೆಲ್ ಅಸೋಸಿಯೇಷನ್, ಬೆಂಗಳೂರು ಸಂಚಾರಿ ಆಟೋ ಸೇನೆ, APMC ಮಾರುಕಟ್ಟೆಗಳ ಒಕ್ಕೂಟ, ಖಾಸಗಿ ಸಾರಿಗೆ ಒಕ್ಕೂಟ, ಕರ್ನಾಟಕ ರಕ್ಷಣಾ ವೇದಿಕೆ ಅಭಿಮಾನಿ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಧ್ವನಿ, ಬೀದಿ ಬದಿ ವ್ಯಾಪಾರಿಗಳ ಸಂಘಟನೆ, ಕರ್ನಾಟಕ ರಾಜ್ಯ ರೈತ ಸಂಘಟನೆ, ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್, ಖಾಸಗಿ ಶಾಲೆಗಳ ಒಕ್ಕೂಟ ಕೃಪಾ, ಖಾಸಗಿ ಶಾಲೆಗಳ ಒಕ್ಕೂಟ ರುಪ್ಸ ಪೋಷಕರ ಸಮನ್ವಯ ಸಮಿತಿ, ಪೀಸ್ ಆಟೋ ಸಂಘಟನೆ ಮತ್ತು ಕರುನಾಡು ಕಾರ್ಮಿಕ ಸೇನೆ ಬೆಂಬಲ ನೀಡಿವೆ.
ಬಂದ್ ಗೆ ಸಂಪೂರ್ಣ ಬೆಂಬಲ
ಓಲಾ- ಉಬರ್ ಚಾಲಕರ ಸಂಘ, ಶಿವರಾಮೇಗೌಡ ಬಣ, ಕರವೇ ಗಜಕೇಸರಿ ಸೇನೆ, ಡಾ.ರಾಜ್ ಕುಮಾರ್ ಅಭಿಮಾನಿ ಸಂಘ, ವೀರ ಕನ್ನಡಿಗರ ಸೇನೆ, ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು, ರೂಪೇಶ್ ರಾಜಣ್ಣ ಬಣ, ಬೆಂಗಳೂರು ಆಟೋ ಸೇನೆ, ಜಯಭಾರತ್ ಚಾಲಕರ ಸಂಘ, ಕರ್ನಾಟಕ ಜನಪರ ವೇದಿಕೆ, ಆದರ್ಶ ಆಟೋ ಯೂನಿಯನ್, ಗೂಡ್ಸ್ ಚಾಲಕರ ಸಂಘ
ಇನ್ನು ಫ್ರೀಡಂ ಪಾರ್ಕ್ ಹೊರತು ಪಡಿಸಿ, ನಗರದ ಉಳಿದ ಕಡೆಗಳಲ್ಲಿ ಸಾರ್ವಜನಿಕ ಸಂಚಾರ ಹಾಗೂ ನೆಮ್ಮದಿಗೆ ಭಂಗವಾಗುವಂತೆ ಪ್ರತಿಭಟನೆ, ಮುಷ್ಕರ, ಮೆರವಣಿಗೆ ಮಾಡುವಂತಿಲ್ಲ. ಈ ಕುರಿತು ಹೈಕೋರ್ಟ್ ಆದೇಶ ನೀಡಿದೆ. ಒಂದು ವೇಳೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದರೆ ತಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಸಂಘ ಸಂಸ್ಥೆಗಳಿಗೆ ನೋಟೀಸ್ ಜಾರಿ ಮಾಡಿದ್ದಾರೆ.
Pro-Kannada organisations have called a statewide bandh on Saturday, March 22, to protest linguistic tensions in Belagavi and the Greater Bengaluru Governance (GBG) Bill. The 12-hour shutdown, from 6 am. to 6 pm., is expected to disrupt public transport, cab services, and daily activities across Karnataka.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm