ಬ್ರೇಕಿಂಗ್ ನ್ಯೂಸ್
09-08-20 12:14 pm Headline Karnataka News Network ಕರ್ನಾಟಕ
ಬೆಂಗಳೂರು: ರಾಜ್ಯದ ಆರೋಗ್ಯ ಸಚಿವರಿಗೇ ಕೊರೊನಾ ಸೋಂಕು ದೃಢ ಪಟ್ಟಿದೆ. ಹೌದು ರಾಜ್ಯದ ಜನರ ಆರೋಗ್ಯದ ಜವಾಬ್ದಾರಿ ಹೊತ್ತಿದ್ದ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೊಂಕು ತಗುಲಿದೆ. ಈ ಕುರಿತಂತೆ ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ..
ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೋವಿಡ್ ಪಾಸಿಟಿವ್ ಬಂದಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ. ಕೋವಿಡ್ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಸಚಿವರು ಹೇಳಿದ್ದಾರೆ.
ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚಿಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ.
— B Sriramulu (@sriramulubjp) August 9, 2020
ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ.1/3
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm