ಬ್ರೇಕಿಂಗ್ ನ್ಯೂಸ್
24-03-25 10:42 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.24 : ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಕರಣ ಬಿಸಿಯೇರಿರುವಾಗಲೇ ಸಚಿವ ಸತೀಶ್ ಜಾರಕಿಹೊಳಿ ದೆಹಲಿ ಪ್ರವಾಸ ಮಾಡಿದ್ದು ಕುತೂಹಲ ಮೂಡಿಸಿದ್ದಾರೆ. ಇದೇ ವೇಳೆ, ಆಡಳಿತ ಪಕ್ಷದ ನಾಯಕರದ್ದೇ ಫೋನ್ ಕದ್ದಾಲಿಕೆ ಆರೋಪ ಕೇಳಿಬಂದಿದ್ದು ಸರ್ಕಾರಕ್ಕೆ ಮತ್ತೊಂದು ತಲೆನೋವು ಎದುರಾಗಿದೆ. ರಾಜ್ಯದ ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರೇ ಫೋನ್ ಟ್ಯಾಪಿಂಗ್ ಬಗ್ಗೆ ಆರೋಪ ಮಾಡಿದ್ದಾರೆ.
ಎರಡು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯಗೆ ಕೆಲವು ಶಾಸಕರು, ಸಚಿವರು ಈ ಬಗ್ಗೆ ದೂರು ಹೇಳಿಕೊಂಡಿದ್ದಾರೆ. ನಮಗೂ ಭಯ ಆಗುತ್ತದೆ. ಕರೆ ಬಂದಾಗ ಏನು ಮಾತಾಡೋದಕ್ಕೂ ಭಯ ಆಗ್ತಿದೆ ಎಂದು ಮೌಖಿಕವಾಗಿ ದೂರು ನೀಡಿ ಅಳಲು ತೋಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್, ಫೋನ್ ಟ್ಯಾಪಿಂಗ್ ಬಗ್ಗೆ ಗೊತ್ತಿಲ್ಲ. ಯಾರು ಕೂಡ ನನಗೆ ದೂರು ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಹನಿಟ್ರ್ಯಾಪ್ ಕೇಸಿನಿಂದ ತೀವ್ರ ಇರಿಸು ಮುರಿಸಿಗೆ ಒಳಗಾಗಿರುವ ರಾಜ್ಯ ಸರ್ಕಾರಕ್ಕೆ ಆಡಳಿತ ಪಕ್ಷದ ಶಾಸಕರು, ಸಚಿವರಿಂದಲೇ ಹೊಸತಾಗಿ ದೂರು ಕೇಳಿಬಂದಿರುವುದು ವಿಪಕ್ಷಗಳ ಬಾಯಿಗೆ ಆಹಾರವಾಗಿದೆ.
Amid the honey trap controversy, Leader of Opposition in the Karnataka Assembly R Ashoka on Monday accused the Congress government of "tapping" the phones of key state leaders, including ministers and ruling party MLAs.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm