ಬ್ರೇಕಿಂಗ್ ನ್ಯೂಸ್
04-04-25 09:55 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಏ.04: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಗು ಇದ್ದಂತೆ. ಯಾರು ಚಾಕ್ಲೇಟ್ ಕೊಡ್ತಾರೋ ಅವರ ಕಡೆ ಹೋಗುತ್ತಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಲೇವಡಿ ಮಾಡಿದರು.
ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಬಿಜೆಪಿಯ ಧರಣಿಯಿಂದ ಜೆಡಿಎಸ್ ದೂರ ವಿಚಾರವಾಗಿ ಮಾತನಾಡಿದ ಅವರು, ಹೆಚ್ಡಿಕೆ ಅವರದ್ದು ಒಳ್ಳೆ ಮನಸ್ಸು. ಅವರಿಗೆ ಏನೂ ಗೊತ್ತಾಗಲ್ಲ ಎಂದರು.
ಕೇಂದ್ರದಲ್ಲಿ ಬೆಲೆ ಇಳಿಸಲು ಹೇಳಿ;
ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಧರಣಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ತಾಕತ್ ಇದ್ರೆ ಕೇಂದ್ರದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಇಳಿಸಲು ಹೇಳಿ. ಹೊಗಲಿ ಬಿಜೆಪಿಯವರಿಗೆ ಏನಾದ್ರು ಇದ್ರೆ ನಮ್ಮ ಜಿಎಸ್ಟಿ ಹಣ ಕೊಡಿಸಲಿ. ಸದಾ ಸುದ್ದಿಯಲ್ಲಿರಲು ಬಿಜೆಪಿಯವರು ಧರಣಿ ಹಮ್ಮಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಡಿರುವಂತೆ ಸಿಎಂ ಸಿದ್ದರಾಮಯ್ಯನವರು ಯಾವುದೇ ಅಕ್ರಮ ಹಣ ಮಾಡಿಲ್ಲ. ವಿನಾಕಾರಣ ಸಿದ್ದರಾಮಯ್ಯ ಕುಟುಂಬದ ಮೇಲೆ ಇಡಿ ಬಿಟ್ಟು ತೊಂದರೆ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು
ವಿಜಯೇಂದ್ರ ಮೇಲೆ ಆರೋಪಗಳು ಇವೆ. ಅದನ್ನು ಬಿಟ್ಟು ಸಿದ್ದರಾಮಯ್ಯ ವಿರುದ್ಧ ಮಾತಾಡ್ತಾರೆ. ಮೊದಲು ವಿಜಯೇಂದ್ರ ಇ.ಡಿ, ಐಟಿ, ಸಿಬಿಐನಿಂದ ಕ್ಲೀನ್ ಚಿಟ್ ಪಡೆಯಲಿ. ತಾವೇ ತನಿಖೆಗೊಳಪಟ್ಟು ಕ್ಲೀನ್ ಚಿಟ್ ಪಡೆಯಲಿ ನೋಡೋಣ ಎಂದು ಸವಾಲು ಹಾಕಿದರು.
MLA Pradeep Eshwar didn’t hold back when criticizing former Chief Minister H D Kumaraswamy, likening him to a "small child" who goes wherever he is offered 'chocolate'. Eshwar's remarks aimed to undermine Kumaraswamy's political credibility, suggesting that his decisions are easily swayed by those who provide him with favors.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm