ಬ್ರೇಕಿಂಗ್ ನ್ಯೂಸ್
18-12-20 06:06 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.18: ಪೊಲೀಸ್ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಕೊತ್ತನೂರು ಠಾಣೆ ವ್ಯಾಪ್ತಿಯ ನಕ್ಷತ್ರ ಲೇಔಟ್ ನಲ್ಲಿ ನಡೆದಿದೆ.
ಕಾನ್ಸ್ಟೇಬಲ್ಗಳಾದ ಎಚ್.ಸಿ. ಸುರೇಶ್ ಹಾಗೂ ಶೀಲಾ ಆತ್ಮಹತ್ಯೆ ಮಾಡಿಕೊಂಡವರು. ಸುರೇಶ್ ಎಚ್.ಸಿ. ಸಂಪಿಗೆಹಳ್ಳಿ ಎಸಿಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೆ, ಅವರ ಪತ್ನಿ ಶೀಲಾ ಎಚ್.ಸಿ. ಸಿಟಿ ಎಸ್.ಬಿ.ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ರಾತ್ರಿ ಇಬ್ಬರು ಕರ್ತವ್ಯ ಮುಗಿಸಿ ನಕ್ಷತ್ರ ಲೇಔಟ್ ನಲ್ಲಿರುವ ಮನೆಗೆ ತೆರಳಿದ್ದು, ಅಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಕಾನ್ಸ್ಟೆಬಲ್ ಗಳಾಗಿದ್ದ ಇಬ್ಬರೂ ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದರು. ಮಕ್ಕಳಾಗಿರಲಿಲ್ಲ ಎಂಬ ಕೊರಗು ಅವರಿಗೆ ಇತ್ತೆನ್ನಲಾಗಿದೆ. ಈ ಬಗ್ಗೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm