ಬ್ರೇಕಿಂಗ್ ನ್ಯೂಸ್
05-04-25 10:17 pm HK News Desk ಕರ್ನಾಟಕ
ಚಾಮರಾಜನಗರ, ಏ 05: 14 ವರ್ಷದ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಆಗರ ಗ್ರಾಮದಲ್ಲಿ ಡೆದಿದೆ.
ಯರಿಯಾಲ ಗ್ರಾಮದ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಭಾಷ್ ಎಂಬ ವಿದ್ಯಾರ್ಥಿಯ ಆತ್ಮಹತ್ಯೆ ಮಾಡಿಕೊಂಡವನು.
ಅಗರ ಗ್ರಾಮದ ಪ್ರಭುಸ್ವಾಮಿ ವಸಂತ ದಂಪತಿಯ ಎರಡನೇ ಮಗನಾದ ಈತ ಶನಿವಾರ ಮಧ್ಯಾಹ್ನದ ವೇಳೆ ತಮ್ಮ ಮನೆಯ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಈತನ ತಂದೆ ಪ್ರಭುಸ್ವಾಮಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಈತ ತನ್ನ ಮನೆಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ. ಓದಿನ ಬಗ್ಗೆ ನಿರಾಸಕ್ತಿ ಹೊಂದಿದ್ದ ಈತ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ವಹಿಸಿದ್ದಾರೆ.
14 year old boy commits suicide in Chamarajanagar due to depression.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm