ಬ್ರೇಕಿಂಗ್ ನ್ಯೂಸ್
11-04-25 10:27 pm Bangalore Correspondent ಕರ್ನಾಟಕ
ಬೆಂಗಳೂರು, ಏ 11: ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.
ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳವನ್ನ ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೊ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೊ ಮಾಡದಂತೆ ತಡೆಯಾಜ್ಞೆ ನೀಡಿತ್ತು.
ಆದರೆ, ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೆ ವಿಡಿಯೋ ಬಿಟ್ಟಿರುವ ಹಿನ್ನೆಲೆ ಸಮೀರ್ ಎಂಡಿ ಮೇಲೆ ಮಾನಷ್ಟ ಮೊಕದ್ದಮೆ ದಾಖಲಾಗಿದೆ.
ಪ್ರರಕಣ ಸಂಬಂಧ 10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳದ ಹರ್ಷೇಂದ್ರ ಮತ್ತು ನಿಶ್ಚಲ್ ಹೂಡಿದ್ದಾರೆ. ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೊ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿ ಸಮೀರ್ ಹಿಂದೆ ಮಾಡಿದ ಮೊದಲನೇ ವಿಡಿಯೋ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಆದೇಶ ಮಾಡಿದೆ. ಧರ್ಮಸ್ಥಳ ಪರ ರಾಜಶೇಖರ ಹಿಲ್ಯಾರ್ ಮಂಡಿಸಿದ ವಾದವನ್ನು ಆಲಿಸಿದ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ಈ ಆದೇಶ ಮಾಡಿದ್ದಾರೆ.
ಸಮೀರ್ ಧರ್ಮಸ್ಥಳದ ವಿರುದ್ಧ ಈ ಹಿಂದೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲವನ್ನ ಎಬ್ಬಿಸಿತ್ತು. ಕೋಟಿಗಟ್ಟಲೆ ಜನ್ರು ವಿಡಿಯೋ ನೋಡಿದ್ರು, ವಿಡಿಯೋವನ್ನ ಎರ್ರಬಿರಿ ಶೇರ್ ಕೂಡ ಮಾಡಿದ್ದರು, ಆದ್ರೆ ಕೋರ್ಟ್ ಮುಖಾಂತರವೇ ವಾರಗಳಲ್ಲಿ ವಿಡಿಯೋ ಡಿಲೀಟ್ ಮಾಡಿಸಲಾಗಿತ್ತು. ಇದರ ಬೆನ್ನಲ್ಲೇ ಮತ್ತೊಂದು ವಿಡಿಯೋವನ್ನ ಡಿಲೀಟ್ ಮಾಡಲು ಕೋಟ್ ಆದೇಶ ಮಾಡಿರುವ ಬೆನ್ನಲ್ಲೇ ಸಮೀರ್ ಅವರ ಚಾನಲ್ ನಿಂದ ವಿಡಿಯೋವನ್ನು ಡಿಲೀಟ್ ಮಾಡಿದ್ದಾರೆ.
In a significant legal development, the court has ordered Sammer MD to immediately delete a controversial video that allegedly defamed the Dharmasthala temple. The ruling comes amidst a ₹10 crore defamation lawsuit filed against him by representatives of the prominent religious organization.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm