ಬ್ರೇಕಿಂಗ್ ನ್ಯೂಸ್
15-04-25 12:51 pm HK News Desk ಕರ್ನಾಟಕ
ಬೆಂಗಳೂರು, ಎ.15: ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್(72) ಸೋಮವಾರ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಆರೋಗ್ಯ ಚೇತರಿಸದೇ ಕೋಮಾಗೆ ಜಾರಿದ್ದರು.
ಶ್ಯಾಮಸುಂದರ್ ಅವರು ಕನ್ನಡ ಪತ್ರಿಕೋದ್ಯಮಲ್ಲಿ ಸುಮಾರು 39 ವರ್ಷ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಉನ್ನತ ಜವಾಬ್ದಾರಿಯನ್ನು ನಿರ್ವಹಿಸಿರುವ ಶ್ಯಾಮಸುಂದರ್, ವನ್ ಇಂಡಿಯಾ ನಂಬರ್ ವನ್ ಆಗಿಸಿದ್ದು ಸೇರಿದಂತೆ ಕನ್ನಡ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ಪತ್ರಕರ್ತರ ಬಳಗದಲ್ಲಿ ಶಾಮಿ ಎಂದೇ ಪ್ರಸಿದ್ಧಿ ಪಡೆದಿದ್ದರು. ಅವಿವಾಹಿತರಾಗಿದ್ದ ಶ್ಯಾಮಸುಂದರ್, ಜಗ್ಗೇಶ್ ನಟನೆಯ ಎದ್ದೇಳು ಮಂಜುನಾಥ ಸಿನಿಮಾದಲ್ಲಿ ಬ್ಯಾಂಕ್ ಮ್ಯಾನೇಜರ್ ಪಾತ್ರವನ್ನೂ ನಿರ್ವಹಿಸಿದ್ದರು. ಶ್ಯಾಮಸುಂದರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿಗಳು, ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ಅವರ ನಿಧನದ ಸುದ್ದಿ ದುಃಖವುಂಟು ಮಾಡಿದೆ. ಬರಹವನ್ನೇ ಬದುಕಾಗಿಸಿಕೊಂಡಿದ್ದ ಶ್ಯಾಮಸುಂದರ್ ಅವರು ಸುದೀರ್ಘ ಕಾಲ ಪತ್ರಕರ್ತರಾಗಿ ದುಡಿದವರು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
The journalism community and the state of Karnataka are mourning the loss of esteemed veteran journalist S.K. Shyamsundar, who passed away on April 15th in Bangalore. Shyamsundar, recognized for his significant contributions to Kannada journalism, leaves behind a rich legacy that has inspired countless writers and reporters in the region.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm