ಬ್ರೇಕಿಂಗ್ ನ್ಯೂಸ್
23-04-25 10:49 pm Bangalore Correspondent ಕರ್ನಾಟಕ
ಬೆಂಗಳೂರು, ಎ.23: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಮೇಲ್ ಮೂಲಕ ಕಿಡಿಗೇಡಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆ. ಇಬ್ಬರನ್ನೂ ಹತ್ಯೆಗೈದು ಟ್ರ್ಯಾಲಿ ಬ್ಯಾಗಿನಲ್ಲಿ ಹಾಕಿ ಫ್ರಿಜ್ಡ್ ನಲ್ಲಿ ಇಡುವುದಾಗಿ ಇಮೇಲ್ ಸಂದೇಶದಲ್ಲಿ ತಿಳಿಸಿದ್ದಾನೆ.
ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸೈಬರ್ ಕ್ರೈಮ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಂಧಾರ್ ರಜಪೂತ್ ಹೆಸರಿನ ಇಮೇಲ್ ವಿಳಾಸದಿಂದ ಸಂದೇಶ ಕಳುಹಿಸಿದ್ದು ವ್ಯಕ್ತಿಯ ಜಾಡನ್ನು ಪೊಲೀಸರು ಶೋಧಿಸುತ್ತಿದ್ದಾರೆ. ಮೇಲ್ನೋಟಕ್ಕೆ ಇದು ಕಿಡಿಗೇಡಿಗಳ ಕೃತ್ಯವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಸಂದೇಶದಲ್ಲಿ ಇಬ್ಬರನ್ನೂ ಕೊಲೆ ಮಾಡಿ ಟ್ರ್ಯಾಲಿ ಬ್ಯಾಗಿಗೆ ತುಂಬಿ ಫ್ರಿಡ್ಜ್ ನಲ್ಲಿ ಇಡುವುದಾಗಿ ಹೇಳಿರುವುದು ಈಗಿನ ಟ್ರೆಂಡನ್ನು ತೋರಿಸಿದೆ.
ಇದೇ ಇಮೇಲ್ ಸಂದೇಶವನ್ನು ಗೃಹ ಸಚಿವರು, ಪೊಲೀಸ್ ಕಮಿಷನರ್ ಅವರಿಗೂ ಕಳಿಸಲಾಗಿದೆ. ಇದಲ್ಲದೆ, ರಾಮಪುರದ ಪ್ರಭಾಕರ್ ಗೆ ಒಂದು ಕೋಟಿ ಸಾಲ ಕೊಟ್ಟಿದ್ದೇನೆ. ಆದಷ್ಟು ಬೇಗ ಸಾಲ ವಾಪಸ್ ಕೊಡಲು ಹೇಳಿ. ಪ್ರಭಾಕರ್ ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಹಣ ಇಟ್ಟಿದ್ದಾನೆ. ಆತನಿಗೆ ಇಬ್ಬರು ಮಕ್ಕಳಿದ್ದು ಒಬ್ಬನಿಗೆ ಮದುವೆ ಮಾಡಿಸಿದ್ದಾನೆ. ಆತನಿಗೆ ಆದಾಯ ಮೂಲ ಇಲ್ಲ. ಅವನನ್ನು ಕೂಡ ಕೊಲ್ಲುತ್ತೇನೆ ಎಂಬುದಾಗಿ ಅದೇ ಇಮೇಲ್ ಸಂದೇಶದಲ್ಲಿ ಹೇಳಿದ್ದಾನೆ.
In a disturbing development, Karnataka Chief Minister Siddaramaiah has reported receiving a threatening email that included the menacing statement, “I will kill DK and keep him in the fridge.” The email, which has sparked outrage among political circles and the public, was directed at his political rival, DK Shivakumar.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 03:07 pm
Mangalore Correspondent
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm