ಬ್ರೇಕಿಂಗ್ ನ್ಯೂಸ್
04-05-25 09:26 pm HK News Desk ಕರ್ನಾಟಕ
ಕಲಬುರಗಿ, ಮೇ 4 : ಇತ್ತೀಚಿಗೆ ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ನೀಟ್ ಪರೀಕ್ಷೆಯಲ್ಲೂ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಯೊಬ್ಬನ ಜನಿವಾರ ತೆಗೆಸಿದ ಪ್ರಸಂಗ ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದಿದೆ.
ನೀಟ್ ಪರೀಕ್ಷೆಗೆ ಬಂದಿದ್ದ ಶ್ರೀಪಾದ್ ಪಾಟೀಲ್ ಎಂಬ ವಿದ್ಯಾರ್ಥಿಗೆ ಜನಿವಾರ ತೆಗೆದು ಪರೀಕ್ಷಾ ಕೊಠಡಿಗೆ ಬಿಟ್ಟಿದ್ದು ಮತ್ತೆ ವಿವಾದ ಹೊತ್ತಿಕೊಳ್ಳುವಂತಾಗಿದೆ. ಘಟನೆ ಖಂಡಿಸಿ ಪರೀಕ್ಷಾ ಕೇಂದ್ರದ ಮುಂದೆ ಬ್ರಾಹ್ಮಣ ಸಮಾಜದ ಸದಸ್ಯರು ಪ್ರತಿಭಟನೆ ನಡೆಸಿದ್ದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಜೆ ಹೊತ್ತಿಗೆ ಕಲಬುರಗಿ ನಗರದ ಸೆಂಟ್ ಮೇರಿ ಶಾಲೆಯ ಪರೀಕ್ಷಾ ಕೇಂದ್ರದ ಮುಂದೆ ಅದೇ ವಿದ್ಯಾರ್ಥಿಗೆ ಪುನಃ ಜನಿವಾರ ಧಾರಣೆ ಮಾಡಲಾಯಿತು. ನೂರಾರು ಜನ ಪ್ರತಿಭಟನಾಕಾರರ ಸಮ್ಮುಖದಲ್ಲಿಯೇ ವಿದ್ಯಾರ್ಥಿ ಶ್ರೀಪಾದ ಪಾಟೀಲ್ ಗೆ ಬ್ರಾಹ್ಮಣ ಆಚಾರ್ಯರು ಶಾಸ್ತ್ರೋಕ್ತವಾಗಿ ಜನಿವಾರ ಧಾರಣೆ ಮಾಡಿದ್ದಾರೆ. ವೇದ ಘೋಷಗಳನ್ನು ಮೊಳಗಿಸಿ ಜನಿವಾರ ಧಾರಣೆ ಮಾಡಿಸಿದ್ದಾರೆ.
A protest broke out in front of the St. Mary’s School NEET (National Eligibility cum Entrance Test) examination centre in Kalaburagi on Sunday (May 4, 2025), after a student was allegedly forced to remove his ‘janivara’ (‘sacred thread’) before being allowed to appear for the NEET for medical admissions.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm