ಬ್ರೇಕಿಂಗ್ ನ್ಯೂಸ್
06-05-25 09:38 pm HK News Desk ಕರ್ನಾಟಕ
ಮೈಸೂರು, ಮೇ.06: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿ, ವಿಡಿಯೋ ಮಾಡಿ ಹರಿಬಿಟ್ಟಿದ್ದ ಮೈಸೂರು ಕೇಂದ್ರ ಕಾರಾಗೃಹದ ಸಿಬಂದಿ ಮಧು ಕುಮಾರ್ ವಿರುದ್ದ ಬೆಟ್ಟದಪುರ ಠಾಣೆ ಪೊಲೀಸರು ಸೂಮೊಟೊ ಕೇಸ್ ದಾಖಲಿಸಿ ಬಂಧಿಸಿದ್ದಾರೆ.
ಮೈಸೂರಿನ ವಿಜಯನಗರದಲ್ಲಿನ ಮನೆಯಲ್ಲಿ ಮಧು ನನ್ನ ಬಂಧಿಸಿದ ಪೊಲೀಸರು ನ್ಯಾಯಾಧೀಶರ ಎದುರು ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ನಡುವೆ ಕಾರಾಗೃಹ ಇಲಾಖೆಯಲ್ಲಿಯೂ ಮಧು ನನ್ನ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಮಧು ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ವಿಡಿಯೋದಲ್ಲಿ ಏನಿದೆ?
ಸಿಎಂ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗೆ ಗರಂ ಆಗಿ ಕೈ ಎತ್ತಿದ್ದ ಘಟನೆಯಿಂದ ಬೇಸರ ಗೊಂಡ ವಿಡಿಯೋ ಮಾಡಿದ್ರು. ಸಿಎಂಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈದಿದ್ರು. ಉದಯಗಿರಿ ಪೊಲೀಸ್ ಠಾಣೆ ಹಲ್ಲೆ, ಸಿಎಂ ಸಿದ್ದರಾಮಯ್ಯ ಮೇಲಿನ ಮುಡಾ ಪ್ರಕರಣ ಸೇರಿದಂತೆ ವಿವಿಧ ವಿಷಯಗಳನ್ನು ಉಲ್ಲೇಖಿಸಿ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ವಿಡಿಯೋ ಕೊನೆಯಲ್ಲಿ "ನಾನು ಮಾಡಿರುವ ಈ ವಿಡಿಯೋವನ್ನು ಸಿಎಂಗೆ ಮಟ್ಟಿಸಿ. ಇದರಿಂದ ನನ್ನ ಕೆಲಸ ಹೋದರು ಪರವಾಗಿಲ್ಲ " ಎಂದು ಹೇಳಿದ್ದರು. ಈಗ ವಿಡಿಯೋ ವೈರಲ್ ಬೆನ್ನಲ್ಲಿ ಕೆಲಸ ಕಳೆದುಕೊಂಡು ಜೈಲಿಗೆ ತಲುಪಿದ್ದಾರೆ.
A warder at Mysuru Central Prison was suspended after he allegedly recorded a video abusing Karnataka Chief Minister Siddaramaiah and circulated it on social media, jail officials said on Tuesday. The warder, H N Madhu Kumar (45), an ex-Army man, has been serving in the prison department for the past four years, they said.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm