ಬ್ರೇಕಿಂಗ್ ನ್ಯೂಸ್
07-05-25 04:07 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 7 : ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಎದುರಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಆಪರೇಶನ್ ಸಿಂಧೂರ ಹೆಸರಲ್ಲಿ ಕಾರ್ಯಾಚರಣೆ ನಡೆಸಿದ್ದನ್ನು ರಾಜ್ಯದ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸ್ವಾಗತಿಸಿದ್ದು, ಭಾರತೀಯ ಸೇನೆಗೆ ಒಳಿತಾಗಲಿ ಎಂದು ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಇದರಂತೆ, ಮುಜರಾಯಿ ಇಲಾಖೆ ಆಯುಕ್ತರು ಎಲ್ಲ ದೇವಸ್ಥಾನಗಳಿಗೆ ಸುತ್ತೋಲೆ ಹೊರಡಿಸಿದ್ದು, ಭಾರತೀಯ ಸೇನೆಯ ಹೆಸರಿನಲ್ಲಿ ಮತ್ತು ಸೈನಿಕರಿಗೆ ಮತ್ತಷ್ಟು ಶಕ್ತಿಯನ್ನು ನೀಡುವಂತೆ ಪ್ರಾರ್ಥಿಸಿ, ಸಂಕಲ್ಪ ಕೈಗೊಂಡು ಸಚಿವರ ಸೂಚನೆಯಂತೆ ವಿಶೇಷ ಪೂಜೆ ಕೈಗೊಳ್ಳುವಂತೆ ಆದೇಶ ಮಾಡಿದ್ದಾರೆ.
ಇದೇ ವೇಳೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಆಪರೇಶನ್ ಸಿಂಧೂರ ಹೆಸರಿನ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದು, ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರಕಾರದ ಜೊತೆ ಕೈಜೋಡಿಸುತ್ತೇವೆ. ಇದು ಪಾಕಿಸ್ತಾನಕ್ಕೆ ನೀಡಿರುವ ಎಚ್ಚರಿಕೆಯಾಗಿದೆ. ಭಾರತೀಯ ಸೇನೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
Special Poojas in All Temples Under Muzrai Department in the Name of Indian Army, Orders Minister Ramalinga Reddy.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm