ಬ್ರೇಕಿಂಗ್ ನ್ಯೂಸ್
06-06-25 10:43 am Bangalore Correspondent ಕರ್ನಾಟಕ
ಬೆಂಗಳೂರು, ಜೂ 06 : ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ರೆ, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ ಕೆಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಕಾರ್ಯಕ್ರಮ ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗ್ತಿದೆ.
ಸಿಸಿಬಿ ಮತ್ತು ಕಬ್ಬನ್ ಪಾರ್ಕ್ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. RCB ಮಾರ್ಕೆಟಿಂಗ್ ಮ್ಯಾನೇಜರ್ ನಿಖಿಲ್ ಸೋಸ್ಲೆ, DNA ಸಂಸ್ಥೆಯ ಸುನೀಲ್ ಮ್ಯಾಥ್ಯೂ ಸೇರಿದಂತೆ ನಾಲ್ವರ ಬಂಧಿಸಿ ವಿಚಾರಣೆ ನಡೆಸಲಾಗ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ.
ಪದಾಧಿಕಾರಿಗಳ ಮನೆ ಮೇಲೂ ರೇಡ್;
ಏರ್ಪೋರ್ಟ್ ನಲ್ಲಿಯೇ ಆರ್ಸಿಬಿ ಮ್ಯಾನೇಜರ್ ನಿಖಿಲ್ ಅವರನ್ನ ಬಂಧಿಸಲಾಗಿದೆ. ಮತ್ತೊಂದೆಡೆ KSCA ಕೆಲ ಪದಾಧಿಕಾರಿಗಳ ಮನೆ ಮೇಲೂ ರೇಡ್ ಮಾಡಲಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಮತ್ತೊಬ್ಬ DNA ಸಂಸ್ಥೆಯ ಕಿರಣ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗ್ತಿದೆ.
ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ;
ತಡರಾತ್ರಿ ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ ಮಾಡಲಾಗಿದ್ದು, ಕೆಂಪೇಗೌಡ ಏರ್ಪೋಟ್ ನಲ್ಲಿ ಕಾರ್ಯಾಚರಣೆ ನಡೆದಿದ್ದಾರೆ. ಕೆಐಎಬಿಯಿಂದ ಮುಂಬೈಗೆ ತೆರಳಲು ಬಂದಿದ್ದ ವೇಳೆ ಆರ್ಸಿಬಿ ಮ್ಯಾನೇಜರ್ ನಿಖಿಲ್ ಮತ್ತು ಮತ್ತೊಬ್ಬನ ಬಂಧನವಾಗಿದೆ. ಇಬ್ಬರನ್ನು ಬಂಧಿಸಿ ಸಿಸಿಬಿ ಪೊಲೀಸರು ಏರ್ಪೋಟ್ ನಿಂದ ಕರೆದೊಯ್ಯದಿದ್ದಾರೆ ಎನ್ನಲಾಗ್ತಿದೆ.
Four people have been arrested in connection with the stampede outside Chinnaswamy Stadium in Bengaluru, which occurred during Royal Challengers Bengaluru (RCB) team's first-ever IPL victory celebrations and killed 11 people earlier this week.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm