ಬ್ರೇಕಿಂಗ್ ನ್ಯೂಸ್
16-06-25 02:56 pm HK News Desk ಕರ್ನಾಟಕ
ಕಲಬುರಗಿ, ಜೂನ್ 16 : ನ್ಯಾಯಾಲಯದಲ್ಲಿ ಇದ್ದಾಗಲೇ ಜಡ್ಜ್ ಒಬ್ಬರು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ.
ಕಲಬುರಗಿ ಮೂರನೇ ಹಿರಿಯ ಶ್ರೇಣಿ ನ್ಯಾಯಾಧೀಶ ವಿಶ್ವನಾಥ್ ಮುಗುಟಿ (44) ಮೃತಪಟ್ಟ ಜಡ್ಜ್. ಇಂದು (ಜೂನ್ 16) ಬೆಳಗ್ಗೆ ಕಲಬುರಗಿ ಜಿಲ್ಲಾ ಕೋರ್ಟಿಗೆ ಆಗಮಿಸಿ ತಮ್ಮ ಚೇಂಬರ್ ನಲ್ಲಿದ್ದಾಗ ಮುಗುಟಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಕೋರ್ಟ್ ಸಿಬ್ಬಂದಿ ಅವರನ್ನು ಕಲಬುರಗಿ ಜಯದೇವ ಆಸ್ಪತ್ರೆಗೆ ಒಯ್ದಿದ್ದರು.
ಆಸ್ಪತ್ರೆಯಲ್ಲಿ ತಪಾಸಣೆ ಮಾಡಿದಾಗ ಅದಾಗಲೇ ಸಾವಿಗೀಡಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನ್ಯಾ. ವಿಶ್ವನಾಥ ಮುಗುಟಿ 15 ದಿನಗಳ ಹಿಂದಷ್ಟೇ ಕಲಬುರಗಿ ಕೋರ್ಟಿಗೆ ವರ್ಗಾವಣೆಯಾಗಿ ಬಂದಿದ್ದರು. ನಗು ನಗುತ್ತಾ ಕೋರ್ಟಿಗೆ ಬಂದ ಜಡ್ಜ್ ಕೆಲವೇ ನಿಮಿಷಗಳಲ್ಲಿ ಸಾವಿಗೀಡಾಗಿದ್ದು ಇಡೀ ಕೋರ್ಟ್ ಸಿಬಂದಿ ಮತ್ತು ವಕೀಲರು ಕಂಬನಿ ಮಿಡಿಯುವಂತಾಗಿದೆ.
ಕಲಬುರಗಿ ಜಿಲ್ಲಾ ಬಾರ್ ಅಸೋಷಿಯೇಷನ್ ಸದಸ್ಯರು ಜಡ್ಜ್ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಜಡ್ಜ್ ನಿಧನವಾಗಿದ್ದರಿಂದ ಜಿಲ್ಲಾ ಬಾರ್ ಅಸೋಷಿಯೇಷನ್ ವತಿಯಿಂದ ಕೋರ್ಟ್ ಕಲಾಪ ಸ್ಥಗಿತಗೊಳಿಸಿ ಗೌರವ ಸಲ್ಲಿಸಿದ್ದಾರೆ.
In a tragic incident, a judge passed away after suffering a heart attack inside the Kalaburagi District Court premises on Sunday. The deceased has been identified as Vishwanath Muguti (44), the Third Additional Senior Civil Judge of Kalaburagi. According to sources, Judge Muguti had arrived at the court this morning and was in his chamber when he began experiencing severe chest pain.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm