ಬ್ರೇಕಿಂಗ್ ನ್ಯೂಸ್
22-06-25 07:52 pm HK News Desk ಕರ್ನಾಟಕ
ಹಾಸನ, ಜೂ 22: ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವ ಲಕ್ಷಣ ಇದೆ. ನಿರೀಕ್ಷೆಗೂ ಮೀರಿದ ದುಃಖ ಭಾರತಕ್ಕೆ ಬರಲಿದೆ. ಮೇಘ ಸ್ಫೋಟ, ಯುದ್ಧ, ಅರಸನಾಲಯಕ್ಕೆ ಕಾರ್ಮೋಡ ಕವಿಯಲಿದೆ. ಇದು ರಾಜ್ಯಕ್ಕೂ ಇದೆ, ದೇಶಕ್ಕೂ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಎರಡು ಮೂರು ಜನ ಪ್ರಧಾನ ಮಂತ್ರಿಗಳು ಕೊಲೆ ಆಗ್ತಾರೆ ಅಂಥ ಹೇಳಿದ್ದೆ ಅದು ಆಗುತ್ತದೆ. ಯುದ್ಧ ನಿಲ್ಲೋದು ಸಂವತ್ಸರ ಪರದಲ್ಲಿ ಕಷ್ಟ. ದ್ವೇಷ, ಅಸೂಯೆ ಮಧ್ಯೆ ಒಂದಿಬ್ಬರು ಬಲಿಯಾಗುತ್ತಾರೆ. ಊಹಿಸಲಾರದ ದುಃಖ ಈ ಭಾರತಕ್ಕೆ ಬರುತ್ತದೆ.
ಪ್ರಕೃತಿದತ್ತವಾಗಿ ಮೇಘ ಸ್ಪೋಟ ಆಗುತ್ತೆ. ಜನಜೀವನ ಅಸ್ಥಿರವಾಗುತ್ತೆ, ಇನ್ನೂ ಜಾಸ್ತಿ ಆಗುತ್ತೆ. ಯಾವಾಗ ಮನೆಗೆ ಬರ್ತಾರೆ ಹೋಗ್ತಾರೆ ಎಂದು ಹೇಳುವುದು ಕಷ್ಟ ಎಂದು ಹೇಳಿದ ಶ್ರೀಗಳು, ಸಿದ್ದರಾಮಯ್ಯ ಅವರಿಗೆ ಏನೂ ತೊಂದರೆ ಇಲ್ಲ ಎಂದಿದ್ದಾರೆ.
ಮೋಡ ಬರುತ್ತೆ ಮೋಡ ಹೋಗುತ್ತೆ ಅಷ್ಟೇ. ಸಂಕ್ರಾಂತಿ ಒಳಗೆ ಮೇಘ ಸ್ಫೋಟ ಆಗುವ ಸಾಧ್ಯತೆ ಇದೆ. ಜನವರಿ ಒಳಗೆ ಒಂದು ದೊಡ್ಡ ಗಂಡಾಂತರ ಇದೆ. ಅಕಾಲದಲ್ಲಿ ಮಳೆ ಬಂದರೆ ಸಕಾಲದಲ್ಲಿ ತೊಂದರೆ ಆಗಲಿದೆ. ಈ ಬಾರಿ ಮಳೆ ಚೆನ್ನಾಗಿ ಆಗಲಿದೆ, ಮತ್ತೆ ಜಲಸ್ಫೋಟ ಆಗಲಿದೆ. ಸಾಗರದಲ್ಲಿ ಒಂದು ಜಲಸ್ಪೋಟ ಎಂದು ಹೇಳಿದ್ದೆ, ಅದು ಆಗಲಿದೆ.
ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ.. ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು ಎಂದು ಒಗಟಾಗಿ ಹೇಳಿದ ಶ್ರೀಗಳು, ಇದರ ಅರ್ಥವನ್ನು ಮುಂದೆ ಹೇಳುತ್ತೇನೆ ಎಂದು ಹೇಳಿ ಕುತೂಹಲ ಮೂಡಿಸಿದ್ದಾರೆ.
ಕೊರೊನಾ ಇನ್ನೊಂದು ರೂಪ ತಾಳಲಿದೆ. ಸಾವು ನೋವು ಕಡಿಮೆ ಇದ್ದರೂ ಸಮಸ್ಯೆ ಇದ್ದೇ ಇದೆ. ಕೆಲವು ದೇಶಗಳು ಮುಳುಗುತ್ತವೆ, ಕೆಲವು ದೇಶಗಳು ಏಳ್ತವೆ. ವಾಯು ಪ್ರಳಯ, ಭೂ ಪ್ರಳಯವಾಗುತ್ತೆ ಎಂದು ದೇಶ ರಾಜ್ಯದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
Renowned spiritual leader Kodi Sri has made a startling prediction, warning of major political upheaval in the state following the Sankranti festival. He claimed that dark clouds loom over the royal palace, suggesting a crisis not just for the state but for the entire nation. In an even more explosive statement, he prophesied that 2 to 3 Prime Ministers could be assassinated during this turbulent period.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm